Modi In Varanasi: ಪ್ರಧಾನಿ ಮೋದಿಯಿಂದ ಗಂಗಾ ಆರತಿ, ದೃಶ್ಯ ವೈಭವಕ್ಕೆ ಎಣೆಯಿಲ್ಲ

Modi In Varanasi: ಪ್ರಧಾನಿ ಮೋದಿಯಿಂದ ಗಂಗಾ ಆರತಿ, ದೃಶ್ಯ ವೈಭವಕ್ಕೆ ಎಣೆಯಿಲ್ಲ

Published : Dec 13, 2021, 09:06 PM IST

* ಮೋದಿ ಮಾರ್ಗದರ್ಶನದಲ್ಲಿ  ಕಾಶಿ ವಿಶ್ವನಾಥ ಮಂದಿರ ಕಾರಿಡಾರ್ ಯೋಜನೆ ಪೂರ್ಣ
* ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ, ನಾಳೆ ಕಾರಿಡಾರ್ ಉದ್ಘಾಟನೆ
* ಪ್ರಧಾನಿ ಮೋದಿ ಅವರಿಂದ ಗಂಗಾ ಆರತಿ
* ಗಂಗಾ ಆರತಿ ಕಣ್ಣು ತುಂಬಿಕೊಂಡ ಭಕ್ತ ಕೋಟಿ

ವಾರಣಾಸಿ(ಡಿ. 13)  ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಶಿಯಲ್ಲಿದ್ದಾರೆ. ಕಾಶಿಯಲ್ಲಿ (Kashi)ಸಂಭ್ರಮ ಮನೆ ಮಾಡಿದೆ.   ಪ್ರಧಾನಿ ನರೇಂದ್ರ ಮೋದಿ  ಗಂಗಾ ಆರತಿ ನೆರವೇರಿಸುತ್ತಿರುವ ದೃಶ್ಯ ವೈಭವ  ಬಣ್ಣಿಸಲು ಸಾಧ್ಯವಿಲ್ಲ.

Modi In Varanasi: ಕಾಶಿಯ ಸಂಪೂರ್ಣ ಚಿತ್ರಣ, ಅಭಿವೃದ್ಧಿಗೆ ಆತ್ಮನಿರ್ಭರವೇ ಸಾಧನ

ಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ(Kashi Vishwanath Temple) ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಲೋಕಾರ್ಪಣೆಗೊಂಡಿವೆ. ದೇಶದ  ನಾನಾ ಕಡೆಯಿಂದ ನಾಯಕರು ಆಗಮಿಸಿದ್ದರು.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more