ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

Published : Jan 26, 2021, 11:44 AM ISTUpdated : Jan 26, 2021, 11:48 AM IST

ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ. 

ನವದೆಹಲಿ (ಜ. 26): ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ.  ಚೀನಾದ 20 ಕ್ಕೂ ಹೆಚ್ಚು ಯೋಧರ  ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ನಾಲ್ವರು ಭಾರತೀಯ ಯೋಧರಿಗೆ ಸಣ್ಣಪುಟ್ಟಗಾಯಗಳಾಗಿವೆ.

‘ಜ.20ರಂದು ಸಿಕ್ಕಿಂನ ನಾಕು ಲಾ ಪ್ರದೇಶದಲ್ಲಿ ಚೀನಾ ಯೋಧರು ಭಾರತೀಯ ಗಡಿ ಪ್ರವೇಶಿಸುವ ಯತ್ನ ಮಾಡಿದರು. ಈ ವೇಳೆ ನಮ್ಮ ಯೋಧರು ಅವರನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಸಣ್ಣ ಪ್ರಮಾಣದಲ್ಲಿ ಮುಖಾಮುಖಿ ಸಂಘರ್ಷ ನಡೆದಿದೆ. ಆದರೆ ಬಳಿಕ, ಸ್ಥಳೀಯವಾಗಿ ನಿಯೋಜಿತವಾಗಿರುವ ಉಭಯ ದೇಶಗಳ ಕಮಾಂಡರ್‌ಗಳು, ಬಳಕೆಯಲ್ಲಿರುವ ಶಿಷ್ಟಾಚಾರದ ಅನ್ವಯ ಮಾತುಕತೆ ನಡೆಸಿ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸಿದ್ದಾರೆ’ ಎಂದು  ಭಾರತೀಯ ಸೇನೆ ಸ್ಪಷ್ಟಪಡಿಸಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!