ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21 ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ. ಇದು ಆರ್ಥಿಕತೆಯ ಮೇಲೆ ಹೇಗೆಲ್ಲ ಪರಿಣಾಮ ಬೀರುತ್ತದೆ ಎನ್ನುವುದು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ.
ಬೆಂಗಳೂರು(ಏ.15): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಎರಡನೇ ಹಂತದಲ್ಲಿ ಮೇ 03ರವರೆಗೆ ಲಾಕ್‌ಡೌನ್ ಘೋಷಿಸಿದ್ದಾರೆ. ಈ ವೇಳೆ ಲಾಕ್‌ಡೌನ್ 2.O ಹೇಗಿರಬೇಕು ಎನ್ನುವ ಮಾರ್ಗಸೂಚಿಯನ್ನು ಕೇಂದ್ರ ಪ್ರಕಟಿಸಿದೆ.
ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21 ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ.
ಪ್ರಮುಖವಾಗಿ ಏಪ್ರಿಲ್ 20ರವರೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ. ಇದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಹಂತ-ಹಂತವಾಗಿ ಕೆಲ ವಿನಾಯಿತಿ ನೀಡುವ ಲೆಕ್ಕಾಚಾರದಲ್ಲಿ. ಎರಡನೇ ಲಾಕ್‌ಡೌನ್ ಭಾರತದ ಆರ್ಥಿಕತೆಯ ಮೇಲೆ ಏನೆಲ್ಲಾ ಪರಿಣಾಮ ಬೀರಲಿದೆ ಎನ್ನುವುದನ್ನು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ ನೋಡಿ.