ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌

ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌

Published : Jan 28, 2026, 03:43 PM IST

ಜಾಗತಿಕ ಸಂಘರ್ಷ ಮತ್ತು ಆರ್ಥಿಕ ಅಸ್ಥಿರತೆಯಿಂದಾಗಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಹೂಡಿಕೆದಾರರು ಡಾಲರ್ ಬದಲು ಬಂಗಾರವನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸುತ್ತಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಕೂಡ ತನ್ನ ಚಿನ್ನದ ಸಂಗ್ರಹವನ್ನು ಹೆಚ್ಚಿಸುತ್ತಿದೆ ಇದು ಡಾಲರ್ ಪ್ರಾಬಲ್ಯಕ್ಕೆ ಸವಾಲೊಡ್ಡಿದೆ.

ನಮಸ್ತೆ ವೀಕ್ಷಕರೇ.. ಜಗತ್ತನ್ನ ಆಳೋ ಜನಕ್ಕೆ ಚಿನ್ನದ ಸಿಂಹಾಸನದ ಮೇಲೆ ಕೂರಬೇಕು ಅನ್ನೋ ಹಪಾಹಪಿ ಇರುತ್ತೆ.. ಆದ್ರೆ ಈಗ ಏನಾಗಿದೆ ಗೊತ್ತಾ? ಚಿನ್ನವೇ ಸಿಂಹಾಸನದ ಮೇಲೆ ಕೂತು, ಜಗತ್ತನ್ನ ಆಳೋಕೆ ಹೊರಟಂತಿದೆ..  ನೆಲದಾಳದಲ್ಲಿ ಸಿಗೋ ಬಂಗಾರ, ಈಗ ಅಂಬರವನ್ನೂ ಮೀರಿ, ಕೈಗೆಟುಕದಷ್ಟು ದೂರಕ್ಕೆ ಸರಿದು ಹೋಗಿದೆ.. ಬಡವರು ಬಂಗಾರ ಕಂಡುಕೊಳ್ಳೋದು, ಅಸಾಧ್ಯ ಅನ್ನೋ ಸ್ಥಿತಿ ನಿರ್ಮಾಣವಾಗಿದೆ.. ಯಾಕಂದ್ರೆ, ತನ್ನೆಲ್ಲಾ ಹಳೇ ರೆಕಾರ್ಡುಗಳೇ ಛಿದ್ರವಾಗೋ ಹಾಗೆ, ಹುಚ್ಚು ಕುದುರೆಯ ಹಾಗೆ, ಓಡೋಡಿ ಹೋಗ್ತಿದೆ ಬಂಗಾರ.. ಅದಕ್ಕೆ ಕಾರಣ ಏನು? ಪರಿಣಾಮ ಏನು? ನಮಗೂ ನಿಮಗೂ ಸಿಕ್ತಾ ಇರೋ ಎಚ್ಚರಿಕೆ ಏನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್..

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
Read more