News 360: LPG ಸಿಲಿಂಡರ್‌ ಬೆಲೆ ಇಳಿಕೆಯ ಹಿಂದೆ ಚುನಾವಣಾ ಲೆಕ್ಕಾಚಾರ?

News 360: LPG ಸಿಲಿಂಡರ್‌ ಬೆಲೆ ಇಳಿಕೆಯ ಹಿಂದೆ ಚುನಾವಣಾ ಲೆಕ್ಕಾಚಾರ?

Published : Aug 29, 2023, 09:27 PM IST

ಇಂದಿನ ಅತಿದೊಡ್ಡ ನಿರ್ಧಾರದಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ 200 ರೂಪಾಯಿ ಇಳಿಕೆ ಮಾಡಿದೆ. ಇದರ ಹಿಂದೆ ಚುನಾವಣೆ ಲೆಕ್ಕಾಚಾರ ಅಡಗಿದೆ ಎನ್ನಲಾಗಿದೆ.
 

ನವದೆಹಲಿ (ಆ.29): ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇಂಡಿ ಒಕ್ಕೂಟ ಬೆಲೆ ಏರಿಕೆಯನ್ನೇ ಪ್ರಧಾನ ಅಸ್ತ್ರವನ್ನಾಗಿ ಬಳಸಿಕೊಳ್ಳಬಹುದು ಎನ್ನುವ ಅಂದಾಜಿನಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಕ್ಷಾಬಂಧನದ ಗಿಫ್ಟ್‌ ಎನ್ನುವ ರೀತಿಯಲ್ಲಿ ಗೃಹ ಬಳಕೆ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿ ಘೋಷಣೆ ಮಾಡಿದೆ.

ಲೋಕಸಭೆ ಚುನಾವಣೆ ಹಾಗೂ ಪಂಚ ರಾಜ್ಯಗಳ ಚುನಾವಣೆಯನ್ನು ಟಾರ್ಗೆಟ್‌ ಮಾಡುವ ಇರಾದೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ.  ಈ ನಡುವೆ ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲೂ ಇಳಿಕೆ ಮಾಡುವ ಸಾಧ್ಯತೆ ಇದೆ.

LPG Gas Price: ರಕ್ಷಾಬಂಧನಕ್ಕೆ ಕೇಂದ್ರದ ಬಂಪರ್ ಗಿಫ್ಟ್, ಗ್ಯಾಸ್ ಸಿಲಿಂಡರ್ ಬೆಲೆ 200 ರೂ ಇಳಿಕೆ!

ಕಾಂಗ್ರೆಸ್‌ ಕರ್ನಾಟಕದಲ್ಲಿ ಗ್ಯಾರಂಟಿಗಳ ಮೂಲಕ ಅಧಿಕಾರ ಹಿಡಿದಿದ್ದು, ಉಳಿದ ರಾಜ್ಯಗಳಲ್ಲೂ ಇದೇ ಮಾದರಿಯನ್ನು ಪ್ರಯೋಗ ಮಾಡಲು ಆರಂಭಿಸಿದೆ. ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಬಿಜೆಪಿಯಿಂದ ಬೆಲೆ ಇಳಿಕೆ ತಂತ್ರವನ್ನು ಕೇಂದ್ರ ಪ್ರಯೋಗಿಸಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more