ಮೋದಿ 3.0 ಸಂಚಕಾರದ ಸಂಚು!; ಪಾಕಿಸ್ತಾನದಲ್ಲಿ ಆಡಿದ ಆಟ ಭಾರತದಲ್ಲೂ ಆಡುತ್ತಾ ಅಮೆರಿಕಾ?

ಮೋದಿ 3.0 ಸಂಚಕಾರದ ಸಂಚು!; ಪಾಕಿಸ್ತಾನದಲ್ಲಿ ಆಡಿದ ಆಟ ಭಾರತದಲ್ಲೂ ಆಡುತ್ತಾ ಅಮೆರಿಕಾ?

Published : Aug 21, 2024, 04:09 PM IST

ಮೋದಿ 3.0 ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿಯೇ ವ್ಯೂಹ ಸಿದ್ಧವಾಗಿದೆಯಂತೆ. ಅಮೆರಿಕಾದ ಕೌನ್ಸಲ್ ಜನರಲ್ ಚಂದ್ರಬಾಬು ನಾಯ್ಡು ಅವರನ್ನ ಭೇಟಿಯಾಗಿದ್ದೇಕೆ ಎನ್ನುವ ಕುತೂಹಲ ಎಲ್ಲರಲ್ಲಿದೆ.

ಬೆಂಗಳೂರು (ಆ.21): ರಷ್ಯಾದ ಸರ್ಕಾರಿ ಮಾಧ್ಯಮ ಅತ್ಯಂತ ಭಯಾನಕ ವರದಿಉನ್ನು ನೀಡಿದೆ. ಮೋದಿ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ ದೊಡ್ಡ ವ್ಯೂಹ ರಚಿತವಾಗಿದೆಯಂತೆ. ಅಷ್ಟಕ್ಕೂ ದೊಡ್ಡ ಮಾಡುತ್ತಿರೋ ರಹಸ್ಯವೇನು ಗೊತ್ತಾ?

ರಾಷ್ಟ್ರ ರಾಜಕಾರಣದಲ್ಲಿ ರಷ್ಯಾದ ವರದಿ ತೂಫಾನ್‌ ಎಬ್ಬಿಸಿದೆ. ಮೋದಿ ಸರ್ಕಾರದ ವಿರುದ್ಧ ಅಮೆರಿಕಾದ ನಿಗೂಢ ವ್ಯೂಹ ರಚಿಸಿದ್ದಾಗಿ ವರದಿಯಾಗಿದೆ. ಮೋದಿ ಮತ್ತು ಮೈತ್ರಿ ಕೂಟಕ್ಕೆ ಸವಾಲು ಎದುರಾಗಿದೆಯಾ ಎನ್ನುವ ಅನುಮಾನವೂ ಕಾಡಿದೆ.

ದುಡಿಯಲು ಹೋದ 8 ಜನ ಯುವಕರು ರಷ್ಯಾದಲ್ಲಿ ಸಾವು: ಇದರ ಬಗ್ಗೆ ವಿಶ್ವಗುರು ಮೋದಿ ಉತ್ತರ ಕೊಡಬೇಕು: ಸಂತೋಷ್ ಲಾಡ್

ಪಾಕಿಸ್ತಾನದಲ್ಲಿ ಆಡಿದ ಆಟವನ್ನು ಅಮೆರಿಕ ಭಾರತದಲ್ಲೂ ಆಡುತ್ತಾ, ಬಾಂಗ್ಲಾದಲ್ಲಿ ಮಾಡಿದ್ದನೇ ಭಾರತದಲ್ಲೂ ಮಾಡುತ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅವರನ್ನೇ ಮುಂದಿಟ್ಕೊಂಡು,  ಅಮೆರಿಕಾದ ನಾಯಕಿಯೊಬ್ಬರು ವಿಚಿತ್ರ ವ್ಯೂಹ ಹೆಣೆದಿದ್ದಾರೆ ಅನ್ನೋ ಮಾತಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more