ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸಿದ 8 ಶಂಕಿತರ ಭಯೋತ್ಪಾದಕರ ಬಂಧನ!

ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸಿದ 8 ಶಂಕಿತರ ಭಯೋತ್ಪಾದಕರ ಬಂಧನ!

Published : Dec 18, 2023, 10:48 PM IST

ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸುತ್ತಿದ್ದ 8 ಶಂಕಿತ ಭಯೋತ್ಪಾದಕರನ್ನು NIA ಬಂಧಿಸಿದೆ. ಕರ್ನಾಟಕ ಸೇರಿದಂತೆ ದೇಶದ 40ಕ್ಕೂ ಹೆಚ್ಚು ದಾಳಿ ನಡೆಸಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
 

ನವದೆಹಲಿ(ಡಿ.18) ಗಣರಾಜ್ಯೋತ್ಸವದಿನ ಸ್ಫೋಟಕ್ಕೆ ಸಂಚು ನಡೆಸುತ್ತಿದ್ದ ಶಂಕಿತರ ಭಯೋತ್ಪಾದಕರ ಮೇಲೆ NIA ದಾಳಿ ನಡೆಸಿದೆ. ಒಟ್ಟು 40ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ 8 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಐವರು ಕರ್ನಾಟಕದವರು. ಇನ್ನು ಕರ್ನಾಟಕದ 34 ಕಡೆ NIA ದಾಳಿ ನಡೆಸಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅತೀ ದೊಡ್ಡ ದುರಂತವನ್ನು ಎನ್‌ಐಎ  ತಪ್ಪಿಸಿದೆ. ದೇಶದ ಹಲೆವೆಡೆ ನಡೆಸಿದ ದಾಳಿಯಲ್ಲಿ ಕರ್ನಾಟಕದ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲೆವೆಡೆ ದಾಳಿ ನಡೆಸಲಾಗಿದೆ. ಬಂಧಿತರಾಗಿರುವ 8 ಶಂಕಿತರ ಪೈಕಿ ಐವರು ಕರ್ನಾಟಕದವರು. 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more