ಇದು ಟ್ರೇಲರ್‌ ಅಷ್ಟೇ, ಪಿಕ್ಚರ್ ಅಭಿ ಬಾಕಿ ಹೈ,  ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

ಇದು ಟ್ರೇಲರ್‌ ಅಷ್ಟೇ, ಪಿಕ್ಚರ್ ಅಭಿ ಬಾಕಿ ಹೈ, ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

Published : Mar 01, 2021, 10:55 AM ISTUpdated : Mar 01, 2021, 11:07 AM IST

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಮನೆಯ ಬಳಿ ಇತ್ತೀಚೆಗೆ ಸ್ಫೋಟಕ ಇರಿಸಿದ್ದ ಕಾರು ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. 

ನವದೆಹಲಿ (ಮಾ. 01): ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಮನೆಯ ಬಳಿ ಇತ್ತೀಚೆಗೆ ಸ್ಫೋಟಕ ಇರಿಸಿದ್ದ ಕಾರು ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಘಟನೆಯಲ್ಲಿ ತನ್ನ ಕೈವಾಡವಿದೆ ಎಂದು ಹೇಳಿಕೊಂಡಿರುವ ‘ಜೈಷ್‌ ಅಲ್‌ ಹಿಂದ್‌’ ಎಂಬ ಸಂಘಟನೆಯೊಂದು, ಈಗಿನದ್ದು ಕೇವಲ ಟ್ರೇಲರ್‌, ಮುಂದೆ ಇನ್ನೂ ದೊಡ್ಡ ಆಟ ಇದೆ ಎಂದು ಎಚ್ಚರಿಸಿದೆ. 

ಈಗಿನದ್ದು ಕೇವಲ ಟ್ರೇಲರ್‌, ದೊಡ್ಡ ಆಟ ಇನ್ನೂ ಬಾಕಿ ಇದೆ. ನಾವು ಪತ್ರದಲ್ಲಿ ತಿಳಿಸಿದಂತೆ ಕೂಡಲೇ ಬಿಟ್‌ಕಾಯಿನ್‌ ರೂಪದಲ್ಲಿ ನಮಗೆ ಹಣ ಪಾವತಿ ಮಾಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಬಾರಿ ನಾವು ಕಾರನ್ನು ನಿಮ್ಮ ಮಕ್ಕಳ ಕಾರಿಗೆ ಗುದ್ದಲಿದ್ದೇವೆ. ನೀವು (ಮುಕೇಶ್‌) ಏನು ಮಾಡಬೇಕೆಂಬುದು ನಿಮಗೆ ಗೊತ್ತಿದೆ. ನಾವು ಈಗಾಗಲೇ ಹೇಳಿದಂತೆ ಸುಮ್ಮನೆ ಹಣ ವರ್ಗಾವಣೆ ಮಾಡಿ’ ಎಂದು ಬೆದರಿಕೆ ದಾಟಿಯಲ್ಲಿ ಹೇಳಲಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?