JNUನಲ್ಲಿ ಭುಗಿಲೆದ್ದ ಪ್ರತಿಭಟನೆ; ವಿದ್ಯಾರ್ಥಿಗಳು, ಪೊಲೀಸರ ನಡುವೆ ಘರ್ಷಣೆ

Nov 11, 2019, 7:03 PM IST

ನವದೆಹಲಿ (ನ.11): ದೇಶದ ಪ್ರತಿಷ್ಠಿತ ವಿವಿಗಳಲ್ಲೊಂದಾದ ಜವಾಹರ್‌ಲಾಲ್ ನೆಹರೂ ವಿವಿ ವಿದ್ಯಾರ್ಥಿಗಳು ಮತ್ತೆ ಬೀದಿಗಿಳಿದಿದ್ದಾರೆ. ಬೃಹತ್ ಸಂಖ್ಯೆಯಲ್ಲಿ ಶಿಕ್ಷಣ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ವಿದ್ಯಾರ್ಥಿಗಳು ಮತ್ತೆ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದೆ. ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಜಲಫಿರಂಗಿ  ಪ್ರಯೋಗಿಸಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ...