ಭಂಡ ರಾಕ್ಷಸರು: ರೇಪಿಸ್ಟ್‌ಗಳ ಜನ್ಮ ಜಾಲಾಡಿದ ರವಿ ಬೆಳಗೆರೆ!

Dec 6, 2019, 4:09 PM IST

ಬೆಂಗಳೂರು(ಡಿ.06): ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ರಾಕ್ಷಸರನ್ನು ನರಕಕ್ಕೆ ಕಳುಹಿಸಿದ ಪೊಲೀಸರಿಗೆ ಧನ್ಯವಾದಗಳ ಸುರಿಮಳೆಯೇ ಆಗುತ್ತಿದೆ. ಈ ಕುರಿತು ಹಿರಿಯ ಪತ್ರಕರ್ತ ರವಿ ಬೆಳಗೆರೆ ಸುವರ್ಣನ್ಯೂಸ್'ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...