Annamalai: ಅಣ್ಣಾಮಲೈ ಮೋಡಿಗೆ ಒಲಿಯುತ್ತಾ ಗೆಲುವು? ಕನ್ನಡದ ಸಿಂಗಂ ಮೇಲೆ ಮೋದಿಗೆಷ್ಟು ನಂಬಿಕೆ..?

Annamalai: ಅಣ್ಣಾಮಲೈ ಮೋಡಿಗೆ ಒಲಿಯುತ್ತಾ ಗೆಲುವು? ಕನ್ನಡದ ಸಿಂಗಂ ಮೇಲೆ ಮೋದಿಗೆಷ್ಟು ನಂಬಿಕೆ..?

Published : Feb 29, 2024, 05:30 PM ISTUpdated : Feb 29, 2024, 05:44 PM IST

ಕೇಸರಿ ಪಡೆಯ ಪಾಲಾಗುತ್ತಾ ಮತ್ತೊಂದು ದಕ್ಷಿಣ ರಾಜ್ಯ..?
ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗುತ್ತಾ ತಮಿಳುನಾಡು..?
ಯಾತ್ರೆ ಬಳಿಕ ಬದಲಾಗಲಿದೆಯಾ ತಮಿಳುನಾಡು ಚಿತ್ರಣ..?

ದೇಶದಲ್ಲಿರೋದು ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು. ಒಂದು ಕಾಂಗ್ರೆಸ್(Congress) ಮತ್ತೊಂದು ಬಿಜೆಪಿ(BJP). ಈ ಎರಡೂ ಪಕ್ಷಗಳಿಗೂ ಭದ್ರವಾದ ನೆಲೆ ಅಂತ ಇರೋದು, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಾತ್ರ. ದಕ್ಷಿಣ ಭಾರತದಲ್ಲಿ, ಕರ್ನಾಟಕ ಒಂದೊಳಿದು ಮತ್ತೆಲ್ಲೂ ಕಾಂಗ್ರೆಸ್ ಅಥವಾ ಬಿಜೆಪಿಗೆ ಭದ್ರವಾದ ಕೋಟೆ ಅಂತ ಇಲ್ಲ. ಅದರಲ್ಲೂ, ಕಾಂಗ್ರೆಸ್ ತೆಲಂಗಾಣದಲ್ಲಿ ಸರ್ಕಾರ ರಚಿಸಿದೆ. ಕರ್ನಾಟಕದಲ್ಲಿ ಆಳ್ವಿಕೆ ಮಾಡ್ತಾ ಇದೆ. ಬಟ್ ಬಿಜೆಪಿಗೆ ಕರ್ನಾಟಕ ಒಂದುಳಿದು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಇಲ್ಲೆಲ್ಲೂ ಸುಭದ್ರವಾದ ಕೋಟೆ ಕಟ್ಟಿಕೊಳ್ಳೋದಕ್ಕೆ ಸಾಧ್ಯವೇ ಆಗಿಲ್ಲ. ತಮಿಳುನಾಡಿನ(Tamilnadu) ದುರಂತ ಅಂದ್ರೆ, 2016ರಲ್ಲಿ ಜಯಲಲಿತಾ ಅವರು ಅಸುನೀಗಿದ್ರು. ಆ ಗಾಯವಿನ್ನೂ ಹಸಿಯಾಗಿದ್ದಾಗಲೇ, ಎರಡೇ ವರ್ಷಕ್ಕೆ, ಕರುಣಾನಿಧಿ ಅವರೂ ವಿಧಿವಶರಾದ್ರು. ಆದ್ರೆ, ಈ ಇಬ್ಬರ ಆರ್ಭಟ ಹೇಗಿತ್ತು ಅಂದ್ರೆ, ಜನಕ್ಕೆ ಮುಖ್ಯಮಂತ್ರಿಯಗಿ ಈ ಇಬ್ಬರನ್ನಲ್ಲದೆ ಮತ್ಯಾರನ್ನ ಊಹಿಸಿಕೊಳ್ಳೋದೂ ಕಷ್ಟವಾಗಿತ್ತು. ಪರಿಸ್ಥಿತಿ ಹೋಗಿದ್ದಾಗಲೇ, ಆ ಕಡೆ ಜಯಲಲಿತಾ(J. Jayalalithaa) ಅವರಿದ್ದ ಆಲ್ ಇಂಡಿಯಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷ ಹಾಗೂ  ಕರುಣಾನಿಧಿಯವರ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷಗಳ ಒಳಗೂ ಕಂಪನ ಉಂಟಾಗಿತ್ತು. ರಾಜಕೀಯದ ರಣರಂಗ ಶುರುವಾಯ್ತು.

ಇದನ್ನೂ ವೀಕ್ಷಿಸಿ:  ಅತ್ತೆಯನ್ನ ಮುಗಿಸಿ ಸೆಲೆಬ್ರೇಷನ್‌ಗೆ ಗೋವಾಗೆ ಹೋದ..! ವಾರದ ನಂತರ ಸಿಕ್ಕಿತ್ತು ತಲೆ ಬುರುಡೆ..!

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more