ಜನಸ್ಪಂದನ ಮೂಲಕ ಬಿಜೆಪಿ ಚುನಾವಣಾ ರಣಕಹಳೆ, ಹಳೆ ಮೈಸೂರು ಭಾಗ ತೆಕ್ಕೆಗೆ ಪಡೆಯಲು ಪ್ಲಾನ್!

ಜನಸ್ಪಂದನ ಮೂಲಕ ಬಿಜೆಪಿ ಚುನಾವಣಾ ರಣಕಹಳೆ, ಹಳೆ ಮೈಸೂರು ಭಾಗ ತೆಕ್ಕೆಗೆ ಪಡೆಯಲು ಪ್ಲಾನ್!

Published : Sep 10, 2022, 10:51 PM IST

ಬಿಜೆಪಿ ಜನಸ್ಪಂದನ ಕಾರ್ಯಕ್ರಮ ಲಂಚದ ಹಣದಲ್ಲಿ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ.  ಬಿಜೆಪಿ ಕಾರ್ಯಕ್ರಮ, ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರಾವಳಿ, ಮಧ್ಯ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಬಿಜೆಪಿ ಅಬ್ಬರಿಸುತ್ತಿದೆ. ಆದರೆ ಹಳೇ ಮೈಸೂರು ಭಾಗದಲ್ಲಿ ಮಾತ್ರ ಬಿಜೆಪಿ ಇದುವರೆಗೆ ಅಬ್ಬರಿಸಿಲ್ಲ. ಹೀಗಾಗಿ ಬಿಜೆಪೆ ಅಳೆದು ತೂಗಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ.  ಇತ್ತ ಬಿಜೆಪಿ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಲಾಗಿತ್ತು. ಇಂದು ಆಯೋಜಿಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರವೀಣ್ ನೆಟ್ಟಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಬೊಮ್ಮಾಯಿ, ನೆಟ್ಟಾರು ಕುಟುಂಬಕ್ಕೆ ಸರ್ಕಾರಿ ಕೆಲಸ ಘೋಷಿಸಿದ್ದಾರೆ. 
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more