ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ಸಮ್ಮುಖದಲ್ಲಿ BSY ಕೆಂಡಾಮಂಡಲ!

ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ಸಮ್ಮುಖದಲ್ಲಿ BSY ಕೆಂಡಾಮಂಡಲ!

Published : Jun 18, 2021, 11:25 PM IST

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಹೆಚ್ ವಿಶ್ವನಾಥ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ವಜಾ ಮಾಡಲು ಬಿಎಸ್‌ವೈ ಒತ್ತಾಯಿಸಿದ್ದಾರೆ. ಪರಿಣಾಮ ಈ ನಾಯಕರ ಜೊತೆ ರೇಣುಕಾಚಾರ್ಯಗೂ ನೋಟಿಸ್ ನೀಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಎಸ್‌ವೈ ಕೋಪ ತೀವ್ರತೆ ಹೇಗಿತ್ತು? ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ ನೋಡಿ.

ಬೆಂಗಳೂರು(ಜೂ.18):  ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಹೆಚ್ ವಿಶ್ವನಾಥ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ವಜಾ ಮಾಡಲು ಬಿಎಸ್‌ವೈ ಒತ್ತಾಯಿಸಿದ್ದಾರೆ. ಪರಿಣಾಮ ಈ ನಾಯಕರ ಜೊತೆ ರೇಣುಕಾಚಾರ್ಯಗೂ ನೋಟಿಸ್ ನೀಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಎಸ್‌ವೈ ಕೋಪ ತೀವ್ರತೆ ಹೇಗಿತ್ತು? ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?