ಸಂಪುಟ ವಿಸ್ತರಣೆ ಬೆನ್ನಲ್ಲೇ BSYಗೆ ಟೆನ್ಶನ್; ಸ್ಫೋಟಗೊಂಡಿದೆ CD ಬಾಂಬ್!

Jan 14, 2021, 11:27 PM IST

ಕರ್ನಾಟಕದಲ್ಲಿ ಕೊನೆಗೂ ಸಂಪುಟ ವಿಸ್ತರಣೆಯಾಗಿದೆ. ಆದರೆ ಇದೀಗ ಬಿಜೆಪಿಯೊಳಗೆ ಸಿಡಿ ಸಮರ ನಡೆಯುತ್ತಿದೆ. CD ತೋರಿಸಿ ಮಂತ್ರಿಯಾಗಿದ್ದಾರೆ ಅನ್ನೋ ಆರೋಪ ಇದೀಗ ಬಲವಾಗಿ ಸುತ್ತಿಕೊಳ್ಳುತ್ತಿದೆ. ಇತ್ತ HALನಿಂದ 48 ಸಾವಿರ ಕೋಟಿ ರೂಪಾಯಿ ಮೌಲ್ಯದ ತೇಜಸ್ ಯುದ್ದ ವಿಮಾನ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಸಂಪುಟ ಟೆನ್ಶನ್ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.