ಸಂಪುಟದಿಂದ ಬೆಲ್ಲದ್, ಯತ್ನಾಳ್, ಯೋಗೇಶ್ವರ್‌ಗೆ ದೂರ, ಬಂಡಾಯ ನಾಯಕರಿಗೆ ಬೊಮ್ಮಾಯಿ ಉತ್ತರ!

ಸಂಪುಟದಿಂದ ಬೆಲ್ಲದ್, ಯತ್ನಾಳ್, ಯೋಗೇಶ್ವರ್‌ಗೆ ದೂರ, ಬಂಡಾಯ ನಾಯಕರಿಗೆ ಬೊಮ್ಮಾಯಿ ಉತ್ತರ!

Published : Aug 04, 2021, 11:39 PM ISTUpdated : Aug 04, 2021, 11:57 PM IST

ಕರ್ನಾಟಕದ ಸಂಪುಟ ರಚನೆ ಆಗಿದೆ. 29 ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಎಸ್‌ವೈ ಸಂಪುಟದಲ್ಲಿ ಸಚಿವರಾಗಿದ್ದ ಕೆಲವರಿಗೆ ಕೊಕ್ ನೀಡಲಾಗಿದೆ. ಇನ್ನು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದರ ನಡುವೆ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದ ಬೆಲ್ಲದ್, ಯತ್ನಾಳ್ ಹಾಗೂ ಯೋಗೇಶ್ವರ್‌ನ್ನು ಸಂಪುಟದಿಂದ ದೂರ ನಿಲ್ಲಿಸಿದ್ದಾರೆ. ಸಂಪುಟ ರಟನೆ, ಮಂತ್ರಿಗಳ ಪಟ್ಟಿ, ಅಸಮಾಧಾನದ ಹೊಗೆ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬೆಂಗಳೂರು(ಆ.04): ಕರ್ನಾಟಕದ ಸಂಪುಟ ರಚನೆ ಆಗಿದೆ. 29 ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಎಸ್‌ವೈ ಸಂಪುಟದಲ್ಲಿ ಸಚಿವರಾಗಿದ್ದ ಕೆಲವರಿಗೆ ಕೊಕ್ ನೀಡಲಾಗಿದೆ. ಇನ್ನು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದರ ನಡುವೆ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದ ಬೆಲ್ಲದ್, ಯತ್ನಾಳ್ ಹಾಗೂ ಯೋಗೇಶ್ವರ್‌ನ್ನು ಸಂಪುಟದಿಂದ ದೂರ ನಿಲ್ಲಿಸಿದ್ದಾರೆ. ಸಂಪುಟ ರಟನೆ, ಮಂತ್ರಿಗಳ ಪಟ್ಟಿ, ಅಸಮಾಧಾನದ ಹೊಗೆ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!