Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Published : Mar 25, 2022, 10:27 PM IST

* ಉತ್ತರ  ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕಾರ
* ಕಾರ್ಯಕ್ರಮದಲ್ಲಿ ದಿಗ್ಗಜರು ಭಾಗಿ
* ಇಡೀ ದೇಶದಲ್ಲಿ ಬಿಜೆಪಿ ಅಲೆ ಇದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಲಕ್ನೋ(ಮಾ. 25)  ಉತ್ತರ ಪ್ರದೇಶದ (Uttar Pradesh) ಸಿಎಂ ಆಗಿ ಯೋಗಿ ಆದಿತ್ಯನಾಥ್ (Yogi Adityanath ) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭಾಗಿಯಾಗಿದ್ದರು. ಇಡೀ ದೇಶದಲ್ಲಿ ಬಿಜೆಪಿ (BJP) ಅಲೆ ಇದೆ ಎಂದು ಸಿಎಂ ಹೇಳಿದ್ದಾರೆ.

UP New CM ಯೋಗಿ ಪ್ರಮಾಣವಚನ ಸ್ವೀಕರಿಸಿದ ಕ್ರೀಡಾಂಗಣ ಕಟ್ಟಿದ್ದು ನಾವು, ಅಖಲೇಶ್ ಯಾದವ್ ಹೇಳಿಕೆಗೆ ಆಕ್ರೋಶ!

ಇದೊಂದು ಹೊಸ ಶಕ್ತಿ, ಸ್ಪೂರ್ತಿ ನೀಡಿದೆ. ದೇಶದ ಜನರಿಗೆ ಹೊಸತನ ತುಂಬಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಪ್ರದೇಶಕ್ಕೆ ಎರಡನೇ ಬಾರಿ ಸಿಎಂ ಆಗಿ ಯೋಗಿ ಪ್ರಮಾಣ ಸ್ವೀಕಾರ ಮಾಡಿದರು. 


 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more