ರಾಜ್ಯದಲ್ಲಿ ಕೋಮು ಸಂಘರ್ಷ ಹೆಚ್ಚಾಗುತ್ತಿದೆ. ಪ್ರತಿ ದಿನ ಒಂದಲ್ಲ ಒಂದು ವಿವಾದ ಘರ್ಷಣೆಗೆ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಘರ್ಷದ ನಡುವೆ ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆರೋಪ ಪ್ರತ್ಯಾರೋಪ ಹದ್ದು ಮೀರುತ್ತಿದೆ. ಇಂದಿನ ಪ್ರಮುಖ ಸುದ್ಧಿಗಳ ಸಂಪೂರ್ಣ ವಿವರ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.