ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

Published : Apr 17, 2021, 11:50 PM IST

ಕರ್ನಾಟದಲ್ಲಿಂದು ದಾಖಲೆ ಪ್ರಮಾಣದ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಪ್ರತಿ ವಲಯದಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಸಿದೆ. ಇತ್ತ ಬೆಡ್ ಸಿಗದ  ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೊನೆಗೂ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೋನಾ ವಾರಿಯರ್ಸ್ ಬೆಂಗಳೂರಿನ ಪೊಲೀಸರಿಗೂ ಕೊರೋನಾ ಅಂಟಿಕೊಂಡಿದೆ. ರಾಜ್ಯದ ಕೊರೋನಾ ನಿಯಂತ್ರಣ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಸಭೆ ನಡೆಸಲಿದ್ದಾರೆ. ಕೊರೋನಾ ಕುರಿತು ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

ಬೆಂಗಳೂರು(ಏ.17) ಕರ್ನಾಟದಲ್ಲಿಂದು ದಾಖಲೆ ಪ್ರಮಾಣದ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಪ್ರತಿ ವಲಯದಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಸಿದೆ. ಇತ್ತ ಬೆಡ್ ಸಿಗದ  ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೊನೆಗೂ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೋನಾ ವಾರಿಯರ್ಸ್ ಬೆಂಗಳೂರಿನ ಪೊಲೀಸರಿಗೂ ಕೊರೋನಾ ಅಂಟಿಕೊಂಡಿದೆ. ರಾಜ್ಯದ ಕೊರೋನಾ ನಿಯಂತ್ರಣ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಸಭೆ ನಡೆಸಲಿದ್ದಾರೆ. ಕೊರೋನಾ ಕುರಿತು ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?