ಕರುನಾಡಿನ ಕೊರೋನಾ ಕಣ್ಣೀರ ಕತೆ; ಚಿಕಿತ್ಸೆ ಸಿಗುತ್ತಿಲ್ಲ, ಶವಗಾರದಲ್ಲೂ ನೆಮ್ಮದಿ ಇಲ್ಲ!

ಕರುನಾಡಿನ ಕೊರೋನಾ ಕಣ್ಣೀರ ಕತೆ; ಚಿಕಿತ್ಸೆ ಸಿಗುತ್ತಿಲ್ಲ, ಶವಗಾರದಲ್ಲೂ ನೆಮ್ಮದಿ ಇಲ್ಲ!

Published : Apr 21, 2021, 11:47 PM ISTUpdated : Apr 21, 2021, 11:50 PM IST

ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ.  ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

ಬೆಂಗಳೂರು(ಏ.21): ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ.  ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?