News Hour ಎಬಿವಿಪಿ ಪ್ರತಿಭಟನೆಗೆ ಮುಸ್ಲಿಂ ವಿದ್ಯಾರ್ಥಿಗಳು ಹಾಜರ್, ಇಲ್ಲಿಂದ ಶುರುವಾಯ್ತು ಹಿಜಾಬ್ ವಿವಾದಕ್ಕೆ ವೇದಿಕೆ!

News Hour ಎಬಿವಿಪಿ ಪ್ರತಿಭಟನೆಗೆ ಮುಸ್ಲಿಂ ವಿದ್ಯಾರ್ಥಿಗಳು ಹಾಜರ್, ಇಲ್ಲಿಂದ ಶುರುವಾಯ್ತು ಹಿಜಾಬ್ ವಿವಾದಕ್ಕೆ ವೇದಿಕೆ!

Published : Feb 13, 2022, 12:27 AM IST

ಹಿಜಾಬ್ ವಿವಾದದ ಹಿಂತೆ ಅತೀ ದೊಡ್ಡ ಷಡ್ಯಂತ್ರ ಇದೆ ಅನ್ನೋ ಮಾತುಗಳಿಗೆ ಪೂರಕ ಸಾಕ್ಷಿಗಳು ಲಭ್ಯವಾಗಿದೆ. ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ ಎಬಿವಿಪಿ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಿಂದ ಕುಪಿತಗೊಂಡ ಸಿಎಫ್ಐ ಉಡುಪಿ ಕಾಲೇಜಿನ 12 ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಬೆಳೆ ಬೇಯಿಸಲು ಆರಂಭಿಸಿದ್ದಾರೆ. ಇಲ್ಲಿಂದ ಹಿಜಾಬ್ ವಿವಾದಕ್ಕೆ ಅತೀ ದೊಡ್ಡ ಷಡ್ಯಂತ್ರ ಹೆಣೆಯಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more