script type="application/ld+json"> { "@context": "https://schema.org", "@type": "WebSite", "name": "Asianet Suvarna News", "url": "https://kannada.asianetnews.com", "potentialAction": { "@type": "SearchAction", "target": "https://kannada.asianetnews.com/search?topic={search_term_string}", "query-input": "required name=search_term_string" } }

News Hour ಹೊಸ ವರ್ಷಾಚರಣೆಗೆ ಬ್ರೇಕ್, ಡಿ.26ಕ್ಕೆ ಸಿಎಂ ಬೊಮ್ಮಾಯಿ ತುರ್ತು ಸಭೆ!

Dec 26, 2021, 12:12 AM IST

ಒಮಿಕ್ರಾನ್ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿಗೆ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ಇದರ ಜೊತೆಗೆ ಹೊಸ ವರ್ಷಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ದಟ್ಟವಾಗಿದೆ. ನಾಳೆ ಸಿಎಂ ಬೊಮ್ಮಾಯಿ ಸಭೆ ಕರೆದಿದ್ದು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.