NewsHour ಕೆಜಿ ಹಳ್ಳಿ, ಡಿಜೆ ಹಳ್ಳಿ ರೀತಿಯಲ್ಲಿ ಮತ್ತೊಂದು ಗಲಭೆಗೆ ಸಂಚು, 14 ಮಂದಿ ಅರೆಸ್ಟ್!

NewsHour ಕೆಜಿ ಹಳ್ಳಿ, ಡಿಜೆ ಹಳ್ಳಿ ರೀತಿಯಲ್ಲಿ ಮತ್ತೊಂದು ಗಲಭೆಗೆ ಸಂಚು, 14 ಮಂದಿ ಅರೆಸ್ಟ್!

Published : Sep 23, 2022, 11:23 PM IST

ಸದನದಲ್ಲಿ ಪೋಸ್ಟರ್ ರಾಜಕೀಯ ಬಲು ಜೋರಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ದಿನಕ್ಕೊಂದು ಪೋಸ್ಟರ್ ಬಿಡುಗಡೆ ಮಾಡುತ್ತಿದ್ದು, ಹೊಸ ರಾಜಕೀಯ ಕೆಸರೆರಚಾಟ ಆರಂಭಿಸಿದ್ದಾರೆ. ಇತ್ತ ಶಂಕಿತರ ಉಗ್ರರ ಬಂಧನ, ಪಿಎಫ್ಐ ಮೇಲಿನ ದಾಳಿ ಪ್ರಕರಣದಲ್ಲಿ ಕೆಲ ಆತಂಕಕಾರಿ ಬೆಳವಣಿಗೆಗಳು ನಡೆದಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಎನ್ಐಎ ದಾಳಿ ಜೊತೆಗೆ ನಿನ್ನೆ ಬೆಂಗಳೂರು ಪೊಲೀಸರು ಬೆಂಗಳೂರಿನ 19 ಕಡೆಗಳಲ್ಲಿ ದಾಳಿ ಮಾಡಿದೆ. ಈ ವೇಳೆ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ರೀತಿ ಮತ್ತೊಂದು ಗಲಭೆ ಸೃಷ್ಟಿಸಲು ಬಹುದೊಡ್ಡ ಪ್ಲಾನ್ ನಡೆದಿರುವ ವಿಚಾರ ಬಹಿರಂಗವಾಗಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ 19 ಕಡೆಗಳಲ್ಲಿ 19 ಶಂಕಿತರನ್ನು ಗುರುತಿಸಿದ ಬೆಂಗಳೂರು ಪೊಲೀಸರು ದಾಳಿ ನಡೆಸಿದ್ದಾರೆ.  ಇದರ ಪೈಕಿ 14 ಶಂಕಿತರನ್ನು ಪೊಲೀಸರು ಅರೆಸ್ಟ್ ಮಾಡಿದ್ದರೆ, ಐವರು ಪರಾರಿಯಾಗಿದ್ದಾರೆ. ಇವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇನ್ನು ಪಿಎಫ್ಐ ದಾಳಿ ವಿರೋಧಿಸಿ ಪ್ರತಿಭಟನೆ, ಶಿವಮೊಗ್ಗದಲ್ಲಿ ಅರೆಸ್ಟ್ ಆಗಿರುವ ಶಂಕಿತ ಉಗ್ರರ ಬಂಧನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more