ಪ್ರತಿಭಟನೆ ಹೆಸರಿನಲ್ಲಿ ಮೈಸೂರು ದಸರಾ ಸೇರಿ ಇತರೆಡೆ ಪಿಎಫ್ಐ ದಾಳಿಗೆ ಸಂಚು!

ಪ್ರತಿಭಟನೆ ಹೆಸರಿನಲ್ಲಿ ಮೈಸೂರು ದಸರಾ ಸೇರಿ ಇತರೆಡೆ ಪಿಎಫ್ಐ ದಾಳಿಗೆ ಸಂಚು!

Published : Sep 27, 2022, 11:17 PM IST

ಕರ್ನಾಟಕದಲ್ಲಿ ರಾಜ್ಯ ಪೊಲೀಸರಿಂದ ಪಿಎಫ್ಐ ಮೇಲೆ ದಾಳಿ, ದಾಳಿ ವಿರೋಧಿಸಿ ಪ್ರತಿಭಟನೆ, ರಾಜ್ಯದಲ್ಲಿ ಪಿಎಫ್ಐ ಬೆಳೆಯಲು ಕಾರಣವೇನು? ಡೆದ ಮನೆಯಾದ ರಾಜಸ್ಥಾನ ಕಾಂಗ್ರೆಸ್ ಸೇರಿದಂತೆ ಇಡೀ ದಿನದ ಸುದ್ದಿಯ ಕಂಪ್ಲೀಟ್ ವಿಶ್ಲೇಷಣೆ ನ್ಯೂಸ್ ಹವರ್ ಇಲ್ಲಿದೆ.
 

ಪ್ರತಿಭಟನೆ ಹೆಸರಿನಲ್ಲಿ ಮೈಸೂರು ದಸರಾ ಸೇರಿದಂತೆ ಇತರ ಕಾರ್ಯಕ್ರಮಗಳ ಮೇಲೆ ದಾಳಿ ಮಾಡಲು ಪಿಎಫ್ಐ ಸಂಚು ಮಾಡಿತ್ತು. ಆದರೆ ಕರ್ನಾಟಕ ಪೊಲೀಸರ ಕಾರ್ಯಾಚರಣೆಯಿಂದ ಈ ಎಲ್ಲಾ ದಾಳಿ ಹಾಗೂ ಹಿಂಸಾತ್ಮಕ ಪ್ರತಿಭಟನೆ ತಡೆಯುವಲ್ಲಿ ಕರ್ನಾಟ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಕೇರಳ ಪೊಲೀಸರು ಈ ವಿಚಾರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕೇರಳದಲ್ಲಿ ಪಿಎಫ್ಐ ಪ್ರತಿಭಟನೆಗೆ ಭಾರಿ ನಷ್ಟ ಸಂಭವಿಸಿಸಿದೆ. ಕರ್ನಾಟಕದ 20 ಜಿಲ್ಲೆಗಳಲ್ಲಿ ಪಿಎಪ್ಐ, ಎಸ್‌ಡಿಪಿಐ ಸೇರಿದಂತೆ ಸಹೋದರ ಸಂಘಟನೆಗಳ ನಾಯಕರ ಮೇಲೆ ಇಂದು ರಾಜ್ಯ ಪೊಲೀಸರು ದಾಳಿ ನಡೆಸಿ ಶಾಕ್ ನೀಡಿದ್ದಾರೆ. 100ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಮಧ್ಯರಾತ್ರಿ ಈ ದಾಳಿ ನಡೆಸಲಾಗಿದೆ. ಕೆಲವರ ತೀವ್ರ ವಿಚಾರಣೆಯನ್ನೂ ನಡೆಸಲಾಗಿದೆ. ಇಂದು ಪೊಲೀಸರ ದಾಳಿ ಕುರಿತು ಸಂಪೂರ್ಣ ವಿವರ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more