ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ, ಸಮಾರಂಭಕ್ಕೆ ರಜನಿಕಾಂತ್ ಸೇರಿ ಹಲವು ಗಣ್ಯರು!

ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ, ಸಮಾರಂಭಕ್ಕೆ ರಜನಿಕಾಂತ್ ಸೇರಿ ಹಲವು ಗಣ್ಯರು!

Published : Oct 31, 2022, 10:56 PM IST

ಕನ್ನಡ ರಾಜ್ಯೋತ್ಸವದ ದಿನ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ, ಗುಜರಾತ್ ಚುನಾವಣಾ ಸಮೀಕ್ಷಾ ವರದಿಯಲ್ಲಿ ಹಲವು ಅಚ್ಚರಿ, ಸಿದ್ದರಾಮಯ್ಯಗೆ ಕ್ಷೇತ್ರ ಗೊಂದಲ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಮರೆಯಾದ ಮಾಣಿಕ್ಯ ಪುನೀತ್ ರಾಜ್‌ಕುಮಾರ್‌ಗೆ ನಾಳೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಿದೆ. ಪುನೀತ್ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಧಾನಸೌಧದ ಮೆಟ್ಟಿಲುಗಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್ ಸೇರಿದಂತೆ ಹಲವು ಸಿನಿ ದಿಗ್ಗಜರು ಆಗಮಿಸುತ್ತಿದ್ದಾರೆ. ಕನ್ನಡ ರಾಜ್ಯೋತ್ಸವ ಸಂಭ್ರಮದ ದಿನ ಪುನೀತ್‌ಗೆ ವಿಶೇಷವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more