ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

Published : Sep 15, 2024, 12:21 PM ISTUpdated : Sep 16, 2024, 04:03 PM IST

ಬಾಲ್ಯದ ಗೆಳೆಯರಾಗಿದ್ದ ಶ್ರುತಿ ಮತ್ತು ಜೀಸನ್ ಮದುವೆಯಾಗಲು ನಿರ್ಧರಿಸಿದ್ದರು. ಮದುವೆ ಶಾಪಿಂಗ್‌ಗೆ ತೆರಳುವಾಗ ಜೀಸನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದಾಗಿ ಶ್ರುತಿಯ ಬದುಕು ಮತ್ತೆ ಅಂಧಕಾರದಲ್ಲಿ ಮುಳುಗಿದೆ.

ಜೆನ್ಸನ್, ಶೃತಿಯ ಬಾಲ್ಯದ ಗೆಳಯ.. ಇಬ್ಬರದ್ದೂ ಅಪರೂಪದ ಜೋಡಿ.. ಹತ್ತಾರು ವರ್ಷದ ಗೆಳೆತನ ಅವರದ್ದು.. ಮೊಗ್ಗೊಂದು ಹೂವಾಗೋ ಹಾಗೆ, ಅವರ ಸ್ನೇಹವೂ ಪ್ರೇಮವಾಗಿತ್ತು.. ಅದರಲ್ಲೂ ಅನಾಥೆಯಾಗಿದ್ದ ಶೃತಿ ಬಾಳಿಗೆ, ಜೆನ್ಸನ್ ಪ್ರೀತಿ ಬೆಳಕಾಗಿ ಬಂದಿತ್ತು.. ಇಬ್ಬರೂ ಕೂಡ ಮದುವೆಯಾಗೋ ನಿರ್ಧಾರ ಮಾಡಿದ್ರು.. ಅವತ್ತು 9 ಮಂದಿಯ ಕುಟುಂಬವನ್ನು ಕಳೆದುಕೊಂಡು ಅನಾಥಳಾಗಿದ್ದವಳು, ಅದಾಗಿ 44 ದಿನಗಳಲ್ಲೇ ಮತ್ತೆ ಅನಾಥಳಾಗಿದ್ದಾಳೆ.

ದಶಕಗಳ ಕಾಲ ಲಿವ್ಇನ್‌ ರಿಲೇಶನ್‌ಶಿಪ್‌ ನಲ್ಲಿ ಇದ್ದು ಮುರಿದುಬಿದ್ದ ನಟ-ನಟಿಯರ ಸಂಬಂಧ!

ಬಾಲ್ಯದ ಗೆಳೆಯರಾದ ಶ್ರುತಿ ಹಾಗೂ ಜೀಸನ್ ಮಧ್ಯೆ ವಿವಾಹ ನಿಶ್ಚಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಮದುವೆಯ ಶಾಪಿಂಗ್‌ಗಾಗಿ ಇಬ್ಬರು ಕಾರಿನಲ್ಲಿ ಜೊತೆಯಾಗಿ ಸಾಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಮಂಗಳವಾರ ಮಧ್ಯಾಹ್ನ ಜೀಸನ್ ಅವರು ಪ್ರಯಾಣಿಸುತ್ತಿದ್ದ ಓಮ್ನಿ ಕಾರು ವಯನಾಡ್‌ನ ಕಲ್ಪೆಟ್ಟ ಬಳಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಜೀಸನ್   ಸಾವನ್ನಪ್ಪಿದ್ದು, ಇದರಿಂದ ಶ್ರುತಿಯವರ ಬದುಕಿನ ಭರವಸೆಯೇ ಭಗ್ನವಾಗಿದೆ.  ಇಬ್ಬರು ಅನ್ಯಧರ್ಮಕ್ಕೆ ಸೇರಿದವರಾಗಿದ್ದು, ಬಾಲ್ಯದಿಂದಲೂ ಸಹಪಾಠಿಗಳಾಗಿದ್ದರು ಇವರ ಮದುವೆಗೆ ಎರಡು ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು ಇಲ್ಲಿದೆ ಈ ಬಗ್ಗೆ ಕಂಪ್ಲೀಟ್‌ ಸ್ಟೋರಿ..

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more