ಸ್ವಾಮೀಜಿ ಹೇಳಿಕೆ ವೈಯಕ್ತಿಕ, ಸಿಎಂ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ: ಕೆ.ಎಚ್‌.ಮುನಿಯಪ್ಪ

ಸ್ವಾಮೀಜಿ ಹೇಳಿಕೆ ವೈಯಕ್ತಿಕ, ಸಿಎಂ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ: ಕೆ.ಎಚ್‌.ಮುನಿಯಪ್ಪ

Published : Jun 28, 2024, 01:28 PM IST

ಶಾಸಕರು, ಹೈಕಮಾಂಡ್ ತೀರ್ಮಾನಿಸಿ ಸಿಎಂ ಮಾಡಿದ್ದಾರೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಕೆಂಪೇಗೌಡ ಜಯಂತಿ ವೇಳೆ ಚಂದ್ರಶೇಖರ್‌ ಸ್ವಾಮೀಜಿ (Chandrashekhar Swamiji) ಸಿಎಂ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯನ್ನು ಡಿಕೆ ಶಿವಕುಮಾರ್‌ ಅವರಿಗೆ ಬಿಟ್ಟು ಕೊಡಲಿ ಎಂದು ಹೇಳಿದ್ದರು. ಅವರ ಈ ಹೇಳಿಕೆಗೆ ಸಚಿವ ಕೆ.ಎಚ್‌.ಮುನಿಯಪ್ಪ(Minister KH Muniyappa) ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಸ್ವಾಮೀಜಿ ಹೇಳಿಕೆ ವೈಯಕ್ತಿಕ. ಶಾಸಕರು, ಹೈಕಮಾಂಡ್ ತೀರ್ಮಾನಿಸಿ ಸಿಎಂ ಮಾಡಿದ್ದಾರೆ. ಮುಖ್ಯಮಂತ್ರಿ ಹುದ್ದೆ(Chief Minister post ) ಬಗ್ಗೆ ಚರ್ಚೆ ಈಗ ಅಪ್ರಸ್ತುತ. ಸಿಎಂ, ಡಿಸಿಎಂ ಹುದ್ದೆಗೆ ಡಿಮ್ಯಾಂಡ್ ಇದೆ. ಹೈಕಮಾಂಡ್ ಮುಂದೆ ಅಭಿಪ್ರಾಯ ತಿಳಿಸಬೇಕು. ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ದೆಹಲಿಯಲ್ಲಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಟ್ ಕಾಯಿನ್ ಹಗರಣ: ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more