PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

Published : Nov 11, 2022, 06:38 PM IST

PM Narendra Modi Karnataka Visit: ಪ್ರಧಾನಿ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು ನೀಡಿದ್ದಾರೆ

ಬೆಂಗಳೂರು (ನ. 11): ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು ನಾಡಿನ ಪ್ರಸಿದ್ಧ ಕರಕುಶಲ ಕಲೆಯಾಗಿರುವ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು (Kinnala Art) ನೀಡಿದ್ದಾರೆ. ಕಿನ್ನಾಳ ಕರಕುಶಲ ಗೊಂಬೆಗಳು ಹಾಗೂ ಇತರೆ ಮೂರ್ತಿಗಳ ತಯಾರಿಕೆ ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಬೆಳೆದುಬಂದಿದೆ. ಈ  ಕಿನ್ನಾಳದ ಸ್ಮರಣಿಕೆಯನ್ನು ಕಿಶೋರ್‌ ಚಿತ್ರಗಾರ್‌ 7 ದಿನದಲ್ಲಿ ತಯಾರಿ ಮಾಡಿದ್ದಾರೆ.  ಕಿಶೋರ್‌ ಚಿತ್ರಗಾರ್‌ ಅವರಿಗೆ ಗಣೇಶ್‌ ಚಿತ್ರಗಾರ್‌, ರಾಘವೇಂದ್ರ ಚಿತ್ರಗಾರ್‌ ಸಾಥ್‌ ನೀಡಿದ್ದಾರೆ. ಈ ಕುರಿತ ಒಂದು ರಿಪೋರ್ಟ್‌ ಇಲ್ಲಿದೆ

PM Narendra Modi In Karnataka: ಪ್ರೊಟೋಕಾಲ್‌ ಬಿಟ್ಟು ಜನರೊಂದಿಗೆ ಬೆರೆತ ಪ್ರಧಾನಿ ನರೇಂದ್ರ ಮೋದಿ!


 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more