News Hour: ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌, ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಶಾಕ್

News Hour: ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌, ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಶಾಕ್

Published : Oct 06, 2021, 11:59 PM ISTUpdated : Oct 07, 2021, 12:05 AM IST

ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದೆ. ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

ನವದೆಹಲಿ, (ಅ.06): ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದ್ದು, ಹಿಂಸಾಚಾರ ಸ್ಥಳಕ್ಕೆ ರಾಹುಲ್, ಪ್ರಿಯಾಂಕಾ ಭೇಟಿಗೆ ಯೋಗಿ ಸರ್ಕಾರ ಅನುಮತಿ ನೀಡಿತು. ಇನ್ನು ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌ ಸಹ ನಡೆದಿದೆ. ಇನ್ನು ರೈತ ಮುಖಂಡ ಟಿಕಾಯತ್ ದಿಲ್ಲಿ ಬಿಟ್ಟು  ಉತ್ತರ ಪ್ರದೇಶಕ್ಕೆ ದೌಡಾಯಿಸಿದ್ದಾರೆ. 

ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಮತ್ತೆ ಶಾಕ್: ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ!

 ಅಕ್ಟೋಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿದ್ದವು. ವಾಣಿಜ್ಯ ಸಿಲಿಂಡರ್​ಗಳ(Commercial Cylinder) ಬೆಲೆಯನ್ನು 43.5 ರೂಪಾಯಿಗಳಷ್ಟು ಏರಿಕೆ ಮಾಡಿದ್ದವು. ಆದ್ರೆ ಈಗ ಗ್ರಾಹಕರಿಗೆ ಎಲ್‌ಪಿಜಿ ಅಡುಗೆ ಸಿಲಿಂಡರ್ ದರ ಏರಿಕೆ ಶಾಕ್ ಕೊಟ್ಟಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!