Turning Point: ಶಾಸ್ತ್ರೀಜಿ ಮರಣದ ಬಳಿಕ ಪಟ್ಟಕ್ಕಾಗಿ ಅಂತರ್ಯುದ್ಧ! ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ!

Turning Point: ಶಾಸ್ತ್ರೀಜಿ ಮರಣದ ಬಳಿಕ ಪಟ್ಟಕ್ಕಾಗಿ ಅಂತರ್ಯುದ್ಧ! ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ!

Published : Apr 12, 2024, 03:23 PM IST


ಲಾಲ್‌ ಬಹದ್ದೂರ್‌ ಶಾಸ್ತ್ರಿ ನಿಧನದ ಬಳಿಕ ದೇಶದ ಪ್ರಧಾನ ಮಂತ್ರಿ ಯಾರಾಗಬೇಕು ಎನ್ನುವ ನಿಟ್ಟಿನಲ್ಲಿ ನಡೆದಿದ್ದು ಅಕ್ಷರಶಃ ಅಂತರ್ಯುದ್ಧ. ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ ಈ ಬಾರಿಯ ಟರ್ನಿಂಗ್‌ ಪಾಯಿಂಟ್‌ನಲ್ಲಿ.

ಬೆಂಗಳೂರು (ಏ.12): ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಬೆನ್ನಲ್ಲಿಯೇ ಅಂದರೆ ಸಾವಿನ ಮನೆಯಲ್ಲಿಯೇ ರಾಜಕೂಯ ರಣತಂತ್ರ ಸಿದ್ಧವಾಗ್ತಿತ್ತು. ಇದು ಸ್ವತಂತ್ರ ಭಾರತಕ್ಕೆ ಮೂರನೇ ಪ್ರಧಾನಿ ಆಯ್ಕೆಯಾದ ಕಥೆ. ಪ್ರಧಾನಿ ಪಟ್ಟದ ಕನಸು ಕಂಡಿದ್ದ ಮೊರಾರ್ಜಿ ದೇಸಾಯಿಗೆ ನೆಹರು ಮಗಳು ಕಂಟಕವಾಗಿದ್ದಳು.

ಸೂತಕದ ಮನೆಯಲ್ಲಿ ನಡೆದ ರಣತಂತ್ರ, ದೇಶದ ರಾಜಕೀಯ ಚಿತ್ರಣವನ್ನೇ ಶಾಶ್ವತವಾಗಿ ಬದಲಾಯಿಸಿಬಿಟ್ಟಿತು. ಅಂದು ಸುಮ್ಮನಿದ್ದ ಇಂದಿರೆಯ ಮನದಲ್ಲಿ ಪ್ರಧಾನಿಯ ಕನಸನ್ನು ಬಿತ್ತಿದ್ಯಾರು ಅನ್ನೋದು ಗೊತ್ತಾ?

 

Turning Point: 'ಅತ್ತೇ ಒಂದ್ ನಿಮಿಷ..' ಸೋನಿಯಾ ಮಾತಿಗೆ ಬದಲಾಯ್ತು ಇಂದಿರಾ ನಿರ್ಧಾರ, ರೊಚ್ಚಿಗೆದ್ದಿದ್ರು ಕಿರಿಸೊಸೆ..!

ದೇಶದ ಮೂರನೇ ಪ್ರಧಾನಿಯ ಎದುರಲ್ಲಿತ್ತು ಸವಾಲುಗಳ ಮೂರು ಶಿಖರ. ಆದರೆ, ಉಕ್ಕಿನ ಮಹಿಳೆಯ ನಿರ್ಧಾರದ ದೇಶದ ಭವಿಷ್ಯವನ್ನೇ ಬದಲಿಸಿತ್ತು. ಒಂದೆಡೆ ದೇಶದ ಭವಿಷ್ಯ ಬದಲಾವಣೆ ಮಾಡುವ ನಿರ್ಧಾರಗಳು ಆಗುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷ ಒಡೆದ ಮನೆಯಾಗಿತ್ತು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more