RIP Lata Mangeshkar: ಎಲ್ಲ ಬಗೆಯ ಹಾಡುಗಳನ್ನು ನೀಡಿದ್ದ ಲತಾ... ರಾಜ್ಯದಲ್ಲಿ 2 ದಿನ ಶೋಕಾಚರಣೆ

RIP Lata Mangeshkar: ಎಲ್ಲ ಬಗೆಯ ಹಾಡುಗಳನ್ನು ನೀಡಿದ್ದ ಲತಾ... ರಾಜ್ಯದಲ್ಲಿ 2 ದಿನ ಶೋಕಾಚರಣೆ

Published : Feb 06, 2022, 06:03 PM IST

* ಗಾನಕೋಗಿಲೆ ಲತಾ ಮಂಗೇಶ್ಕರ್  ವಿಧಿವಶ
* ಎಲ್ಲ ಬಗೆಯ ಗೀತೆಗಳ ಮೇಲೆ ಹಿಡಿತ
* ದಿವ್ಯ ಚೇತನಕ್ಕೆ ಸಂಗೀತ ನಮನ
* ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ನವದೆಹಲಿ (ಫೆ. 6):  ಸಂಗೀತ ಲೋಕದ ತಾರೆ, ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಅಂತ್ಯಕ್ರಿಯೆ ಮುಂಬೈನ (Mumbai) ಶಿವಾಜಿ ಪಾರ್ಕ್ ನಲ್ಲಿ (Shivaji Park) ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಾನ ಕೋಗಿಲೆ ಲತಾ ಜೀವನದ ಪುಟಗಳು

ಕನ್ನಡದ ಗಾಯಕಿಯರು ಲತಾ ಅವರಿಗೆ ಸಂಗೀತ ನಮನ ಸಲ್ಲಿಸಿದ್ದಾರೆ. ರಿಯಾಲಿಟಿ ಶೋ ಗಳಲ್ಲಿ ಲತಾ ಅವರ ಗೀತೆಗಳನ್ನು ಆಯ್ಕೆ ಮಾಡಿಕೊಳ್ಳುವ ಸವಾಲುಗಳ ಬಗ್ಗೆಯೂ ಮಾತನಾಡಿದ್ದಾರೆ.   ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ತಿಳಿಸಿದ್ದಾರೆ.  ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ನಿರ್ಧಾರ ಮಾಡಲಾಗಿದ್ದು ಯಾವುದೇ ಸಾರ್ವಜನಿಕ  ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದಿಲ್ಲ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more