ಕಾಂಗ್ರೆಸ್ ಕಲಹ: 'ಗಾಂಧಿ' ಕುಟುಂಬದ ಪರ ಯಾರ್ಯಾರಿದ್ಧಾರೆ?

ಕಾಂಗ್ರೆಸ್ ಕಲಹ: 'ಗಾಂಧಿ' ಕುಟುಂಬದ ಪರ ಯಾರ್ಯಾರಿದ್ಧಾರೆ?

Published : Aug 24, 2020, 05:48 PM IST

ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ಇದು ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ. ಒಂದಷ್ಟು ಜನ ರಾಹುಲ್ ಗಾಂಧಿ ಪರ, ಇನ್ನೊಂದಿಷ್ಟು ನಾಯಕರು ವಿರೋಧಿಸುತ್ತಿದ್ಧಾರೆ.  'ಗಾಂಧಿ' ವಿರೋಧಿ ಟೀಂನಲ್ಲಿ ಶಶಿ ತರೂರ್, ಕಪಿಲ್ ಸಿಬಲ್, ಗುಲಾಂ ನಬಿ ಅಜಾದ್, ಆನಂದ ಶರ್ಮಾ ಇದ್ಧಾರೆ. 
 

ನವದೆಹಲಿ (ಆ. 24): ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ಇದು ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ. ಒಂದಷ್ಟು ಜನ ರಾಹುಲ್ ಗಾಂಧಿ ಪರ, ಇನ್ನೊಂದಿಷ್ಟು ನಾಯಕರು ವಿರೋಧಿಸುತ್ತಿದ್ಧಾರೆ.  'ಗಾಂಧಿ' ವಿರೋಧಿ ಟೀಂನಲ್ಲಿ ಶಶಿ ತರೂರ್, ಕಪಿಲ್ ಸಿಬಲ್, ಗುಲಾಂ ನಬಿ ಅಜಾದ್, ಆನಂದ ಶರ್ಮಾ ಇದ್ದಾರೆ. 

ಪರವಾಗಿ ಡಿಕೆಶಿ, ಸಿದ್ದರಾಮಯ್ಯ, ಅಶೋಕ್ ಗೆಹ್ಲೋಟ್ ಹಾಗೂ ಅಮರಿಂದರ್ ಸಿಂಗ್ ಇದ್ದಾರೆ. ಇವರ ವಾದವೇನು? ಯಾಕಾಗಿ ನಾಯಕತ್ವ ಬದಲಾವಣೆ ಮಾಡಬೇಕು? ಮಾಡಬಾರದು? ಎಂಬುದರ ಬಗ್ಗೆ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!