LRC The Kashmir Files: ಹಿಂದುಗಳಿಗಿಂತ ಹೆಚ್ಚು ಮುಸ್ಲಿಮರೇ ಸತ್ತಿದ್ದಾರಂತೆ!

LRC The Kashmir Files: ಹಿಂದುಗಳಿಗಿಂತ ಹೆಚ್ಚು ಮುಸ್ಲಿಮರೇ ಸತ್ತಿದ್ದಾರಂತೆ!

Published : Mar 14, 2022, 08:24 PM IST

* ಬಹುದೊಡ್ಡ ಚರ್ಚೆಗೆ ಕಾರಣವಾಗಿರುವ ಕಾಶ್ಮೀರ್ ಫೈಲ್ಸ್ ಸಿನಿಮಾ
* ಸರಣಿ ಟ್ವಿಟ್ ಮಾಡಿ ಡಿಲೀಟ್ ಮಾಡುತ್ತಿರುವ ಕೇರಳ ಕಾಂಗ್ರೆಸ್
* ಪಂಡಿತರ ಮಹಾವಲಸೆಗೆ ಬಿಜೆಪಿ ಕಾರಣ!

ಬೆಂಗಳೂರು(ಮೇ 14) ಸದ್ಯ ಬಹುದೊಡ್ಡ ಚರ್ಚೆಯಲ್ಲಿರುವ ಸಿನಿಮಾದ ಹೆಸರು (The Kashmir Files) ದಿ ಕಾಶ್ಮೀರ್ ಫೈಲ್ಸ್...  ಒಂದು ಸಿನಿಮಾ ದೇಶದಾದ್ಯಂತ ಸಂಚಲನ ಸೃಷ್ಟಿ ಮಾಡುತ್ತಲೇ ಇದೆ. ಸೋಶಿಯಲ್ ಮೀಡಿಯಾದಲ್ಲಿ (Social Media) ವ್ಯಾಪಕ ಚರ್ಚೆಗೆ ಕಾರಣವಾಗಿದೆ. 

The Kashmir Files: ಒಟಿಟಿಯಲ್ಲಿ ರಿಲೀಸ್ ಆಯ್ತಾ ಸಿನಿಮಾ ? ಆನ್‌ಲೈನ್‌ನಲ್ಲಿ ಎಲ್ಲಿ ನೋಡ್ಬೋದು ?

ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ಸಿನಿಮಾ ಕಾಶ್ಮೀರಿ ಹಿಂದುಗಳ(Hindu) ನರಮೇಧವನ್ನು ತೆರೆದಿಟ್ಟಿದೆ. ಹಳೆಯ ಕತೆ ಯಾಕೆ ಕೆದಕುತ್ತೀರಿ.. ಸಮಾಜ ಒಡೆಯುವ ಮಾತನ್ನು ಯಾಕೆ ಆಡುತ್ತೀರಿ ಎಂದು ಕೇಳುವವರಿಗೂ ಕಡಿಮೆ ಇಲ್ಲ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more