ಬಿಜೆಪಿ-ಜೆಡಿಎಸ್ ನಡುವೆ ಸೀಟು ಹಂಚಿಕೆ,  ಹಾವೇರಿ ಸ್ಥಾನಕ್ಕಾಗಿ ಶುರುವಾಯ್ತು ಪೈಪೋಟಿ!

ಬಿಜೆಪಿ-ಜೆಡಿಎಸ್ ನಡುವೆ ಸೀಟು ಹಂಚಿಕೆ, ಹಾವೇರಿ ಸ್ಥಾನಕ್ಕಾಗಿ ಶುರುವಾಯ್ತು ಪೈಪೋಟಿ!

Published : Mar 08, 2024, 10:58 PM IST

ಕರ್ನಾಟಕದ 7 ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಇವರೇ, ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ, 2 ಸ್ಥಾನ ನೀಡಲು ಪ್ರಸ್ತಾವನೆ, ಜಗದೀಶ್ ಶೆಟ್ಟರ್ -ಈಶ್ವರಪ್ಪ ಪುತ್ರನ ನಡುವೆ ಟಿಕೆಟ್‌ಗಾಗಿ ಪೈಪೋಟಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ತೀವ್ರಗೊಂಡಿದೆ. ಜೆಡಿಎಸ್ ಮೂರು ಸ್ಥಾನ ಕೇಳಿದ್ದರೆ, ಬಿಜೆಪಿ 2 ಸೀಟು ನೀಡುವ ಪ್ರಸ್ತಾವನೆ ಮುಂದಿಟ್ಟಿದೆ. ಇತ್ತ ಪಕ್ಷಕ್ಕೆ ವಾಪಸ್ ಬಂದಿರುವ ಜಗದೀಶ್ ಶೆಟ್ಟರ್ ಧಾರವಾಡ ಅಥವಾ ಹಾವೇರಿ ಕ್ಷೇತ್ರದ ಟಿಕೆಟ್ ನೀಡಲು ಪ್ರಸ್ತಾವನೆ ಮುಂದಿಟ್ಟಿದ್ದಾರೆ. ಇದರ ನಡುವೆ ಈಶ್ವರಪ್ಪ ಪುತ್ರ ಕೂಡ ಹಾವೇರಿ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ.  ಇತ್ತ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 39 ಕ್ಷೇತ್ರಗಳಿಗೆ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಿದೆ.ಇದರಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more