I-N-D-I-A ಒಕ್ಕೂಟಕ್ಕೆ ಹೊರೆಯಾದ್ರಾ ಪ್ರಿಯಾಂಕಾ ಗಾಂಧಿ? ಯುಪಿ ಉಸ್ತುವಾರಿ ಜವಾಬ್ದಾರಿ ವಾಪಸ್!

I-N-D-I-A ಒಕ್ಕೂಟಕ್ಕೆ ಹೊರೆಯಾದ್ರಾ ಪ್ರಿಯಾಂಕಾ ಗಾಂಧಿ? ಯುಪಿ ಉಸ್ತುವಾರಿ ಜವಾಬ್ದಾರಿ ವಾಪಸ್!

Published : Dec 25, 2023, 11:09 PM ISTUpdated : Dec 26, 2023, 03:30 PM IST

ಲೋಕಸಭೆ ಚುನಾವಣೆಗೆ ಇಂಡಿ ಒಕ್ಕೂಟದ ಹೊಸ ಪ್ಲಾನ್, ಸಚಿವರ ಇದೆಂತಾ ಮಾತು, ಬರಗಾಲಕ್ಕೆ ಕಾಯ್ತಾರಾ ರೈತರು? ಹಿಂದಿ ಕಲಿತರೆ ಶೌಚಾಲಯ ಕ್ಲೀನ್ ಮಾಡುವುದು, ರಸ್ತೆ ಕ್ಲೀನ್ ಮಾಡಬೇಕಾಗುತ್ತದೆ ಎಂದ ದಯಾನಿಧಿ ಮಾರನ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಕೆಲ ಮಹತ್ತರ ನಿರ್ಧಾರ ತೆಗೆದುಕೊಂಡಿದೆ. ಉತ್ತರ ಪ್ರದೇಶದ ಉಸ್ತುವಾರಿ ಜವಾಬ್ದಾರಿಯಿಂದ ಪ್ರಿಯಾಂಕ್ ಗಾಂಧಿಯನ್ನು ಮುಕ್ತಿಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ 2019ರ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆ ಪ್ರಿಯಾಂಕಾ ಗಾಂಧಿ ಉಸ್ತುವಾರಿಯಲ್ಲಿ ಕಾಂಗ್ರೆಸ್ ಎದುರಿಸಿತ್ತು. ಆದರೆ ಹೀನಾಯ ಸೋಲು ಕಂಡಿತ್ತು. ಇದೀಗ ಲೋಕಸಭೆ ಚುನಾವಣೆಗೆ ಇಂಡಿ ಒಕ್ಕೂಟದ ರಚನೆಯಾಗಿದೆ. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಜವಾಬ್ದಾರಿಯನ್ನು ವಾಪಸ್ ಪಡೆಯಲಾಗಿದೆ. ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಮತ್ತಷ್ಟು ಪುಷ್ಠಿ ನೀಡಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more