News Hour: ಲೋಕಸಭಾ ವಿಪಕ್ಷ ನಾಯಕ, ರಾಹುಲ್‌ ಗಾಂಧಿ ನಿರ್ಧಾರಕ್ಕೆ ಕಾತರ!

News Hour: ಲೋಕಸಭಾ ವಿಪಕ್ಷ ನಾಯಕ, ರಾಹುಲ್‌ ಗಾಂಧಿ ನಿರ್ಧಾರಕ್ಕೆ ಕಾತರ!

Published : Jun 08, 2024, 11:21 PM IST

ರಾಹುಲ್​ ವಿಪಕ್ಷ ನಾಯಕ ಎಂದು ಸಿಡಬ್ಲ್ಯುಸಿ ನಿರ್ಣಯ ಮಾಡಿದೆ. ಯೋಚನೆ ಮಾಡಿ ಹೇಳ್ತೀನಿ ಎಂದು ಕಾಂಗ್ರೆಸ್​ ಯುವರಾಜ ತಿಳಿಸಿದ್ದಾರೆ. ಸಂಸದೀಯ ಅಧ್ಯಕ್ಷೆಯಾಗಿ ಸೋನಿಯಾ ಪುನಾರಾಯ್ಕೆ ಆಗಿದ್ದಾರೆ.
 

ನವದೆಹಲಿ (ಜೂ.8): ರಾಹುಲ್‌ ಗಾಂಧಿ ವಿಪಕ್ಷ ನಾಯಕರಾಗುವ ಸಾಧ್ಯತೆ ಇದೆ. ಈ ಬಗ್ಗೆ ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿ ನಿರ್ಧಾರ ಮಾಡಿದ್ದರೂ, ಈ ಬಗ್ಗೆ ಯೋಚನೆ ಮಾಡಿ ಹೇಳುವುದಾಗಿ ವಯನಾಡ್‌ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದರಿಂದಾಗಿ ಲೋಕಸಭೆ ವಿಪಕ್ಷ ನಾಯಕರಾಗಲು ರಾಹುಲ್‌ ಗಾಂಧಿ ಅಧಿಕೃತ ಒಪ್ಪಿಗೆಯೊಂದೇ ಬಾಕಿ ಇದೆ. ವಿಪಕ್ಷ ನಾಯಕನಾಗಲೂ ಹಿರಿಯ ನಾಯಕರು ಒತ್ತಾಯ ಮಾಡಿದ್ದಾರೆ. ಹಿರಿಯರ ಸಲಹೆಗೆ ರಾಹುಲ್‌ ಯಾವುದೇ ನಿರ್ಧಾರ ತಿಳಿಸಿಲ್ಲ.

ಎನ್‌ಡಿಎ ಸರ್ಕಾರ ಅಧಿಕಾರಕ್ಕೇರುವ ಮುನ್ನವೇ 'ಸ್ಟಾಕ್‌ ಅವ್ಯವಹಾರ' ಆರೋಪ ಮಾಡಿದ ರಾಹುಲ್ ಗಾಂಧಿ!

ದೆಹಲಿಯ ಅಶೋಕ್ ಹೋಟೆಲ್​ನಲ್ಲಿ ಸಿಡಬ್ಲ್ಯುಸಿ ಸಭೆ ನಡೆದಿದೆ. ಸಿದ್ದರಾಮಯ್ಯ, ಡಿಸಿಎಂ ಡಿಕೆ ಕೂಡ ಸಿಡಬ್ಲುಸಿ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಕರ್ನಾಟಕದ ಫಲಿತಾಂಶದ ಬಗ್ಗೆ ಚರ್ಚೆಯಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಫಲಿತಾಂಶಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more