ಮತ್ತೆ ಗೆದ್ದು ಹ್ಯಾಟ್ರಿಕ್ ಹೀರೋ ಆಗ್ತಾರಾ ಮೋದಿ..? ಮೋದಿಗಿಂತಾ ರಾಹುಲ್ ಮೇಲೇ ಮುಸ್ಲಿಮರ ಒಲವು!

ಮತ್ತೆ ಗೆದ್ದು ಹ್ಯಾಟ್ರಿಕ್ ಹೀರೋ ಆಗ್ತಾರಾ ಮೋದಿ..? ಮೋದಿಗಿಂತಾ ರಾಹುಲ್ ಮೇಲೇ ಮುಸ್ಲಿಮರ ಒಲವು!

Published : Oct 05, 2023, 03:43 PM IST

ಮೋದಿ ಅವರನ್ನ ಮತ್ತೆ ಪ್ರಧಾನ ಮಂತ್ರಿ ಮಾಡೋಕೆ ಯಾವ ಸಮುದಾಯದ ಬೆಂಬಲ ಎಷ್ಟಿದೆ ನೋಡಿ.. ಇಲ್ಲಿದೆ ವಿವರ..

ಈ ಹಿಂದೆ ನಡೆದ ಸತತ ಮೂರು ಸರ್ವೇಗಳಲ್ಲೂ ಮೋದಿಯೇ ಸಾರ್ವಭೌಮ ಅನ್ನೋ ರಿಸಲ್ಟ್ ಬಂದಿದೆ.. ಹಾಗಾದ್ರೆ ಮೋದಿ ಅವರನ್ನ ಮತ್ತೆ ಪ್ರಧಾನ ಮಂತ್ರಿ ಮಾಡೋಕೆ ಯಾವ ಸಮುದಾಯದ ಬೆಂಬಲ ಎಷ್ಟಿದೆ..? ಯಾವ ಸಮುದಾಯದ ಒಲವು ಯಾರ ಕಡೆಗಿದೆ..? ಇದೆಲ್ಲದರ ಇನ್ ಡೆಪ್ತ್ ಡೀಟೇಲ್ಸ್ ನಿಮ್ಮ ಮುಂದಿಡೋದೇ  ಈ ಹೊತ್ತಿನ ಸುವರ್ಣ ಫೋಕಸ್ ಹ್ಯಾಟ್ರಿಕ್ ಹೀರೋ..
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more