ಶಿಂಧೆ ಬಣ ಸೇರಿದ ಮತ್ತೊಂದು ಶಾಸಕ; ಮುಂಬೈಯಲ್ಲಿ ಸೆ.144 ಜಾರಿ!

ಶಿಂಧೆ ಬಣ ಸೇರಿದ ಮತ್ತೊಂದು ಶಾಸಕ; ಮುಂಬೈಯಲ್ಲಿ ಸೆ.144 ಜಾರಿ!

Published : Jun 26, 2022, 05:40 PM IST

ಮಹಾರಾಷ್ಟ್ರದಲ್ಲಿ ಆರಂಭವಾದ ಬಂಡಾಯ ರಾಜಕೀಯ ತಣಿಯುವ ಲಕ್ಷಣ ಕಾಣುತ್ತಿಲ್ಲ. ಹೌದು ಈಗಾಗಲೇ ಏಕನಾಥ್ ಶಿಂಧೆ ಸೇರಿ ಬರೋಬ್ಬರಿ 40 ಶಾಸಕರು ಉದ್ಧವ್ ಪಕ್ಷಕ್ಕೆ ಗುಡ್‌ಬೈ ಹೇಳುವ ಹಂತದಲ್ಲಿದ್ದಾರೆ. ಹೀಗಿರುವಾಗಲೇ ಮತ್ತೊಬ್ಬ ಶಾಸಕ ಬಂಡಾಯದ ಬಾವುಟ ಹಿಡಿದಿದ್ದಾರೆ. 

ಮುಂಬೈ(ಜೂ.26): ಮಹಾರಾಷ್ಟ್ರದಲ್ಲಿ ಆರಂಭವಾದ ಬಂಡಾಯ ರಾಜಕೀಯ ತಣಿಯುವ ಲಕ್ಷಣ ಕಾಣುತ್ತಿಲ್ಲ. ಹೌದು ಈಗಾಗಲೇ ಏಕನಾಥ್ ಶಿಂಧೆ ಸೇರಿ ಬರೋಬ್ಬರಿ 40 ಶಾಸಕರು ಉದ್ಧವ್ ಪಕ್ಷಕ್ಕೆ ಗುಡ್‌ಬೈ ಹೇಳುವ ಹಂತದಲ್ಲಿದ್ದಾರೆ. ಹೀಗಿರುವಾಗಲೇ ಮತ್ತೊಬ್ಬ ಶಾಸಕ ಬಂಡಾಯದ ಬಾವುಟ ಹಿಡಿದಿದ್ದಾರೆ. 

ಹೌದು ಸಚಿವ ಉದಯ್ ಸಾಮಂತ್ ಉದ್ಧವ್ ಬಣದಿಂದ ಶಿಂಧೆ ಬಣಕ್ಕೆ ಜಿಗಿದಿದ್ದಾರೆ. ಹೀಗಿರುವಾಗ ಉದ್ಧವ್ ಬಣದ ಸಂಖ್ಯಾಬಲ ಕುಸಿಯುತ್ತಲೇ ಇದೆ. ಈ ಮೂಲಕ ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ ಮುಂದುವರೆದಿದ್ದು ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಿಕ್ಕಿದೆ. ಈ ಮಧ್ಯೆ ಮುಂಬೈನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
Read more