ಕೊರೋನಾ ಬರದಿರಲು ಹಾವನ್ನೇ ಕಚ್ಚಿ ಕಚ್ಚಿ ತಿಂದ ಭೂಪ ಪೊಲೀಸರ ಅತಿಥಿ!

May 29, 2021, 2:13 PM IST

ಬೆಂಗಳೂರು(ಮೇ.29): ಕೊರೋನಾ ವೈರಸ್ ವಕ್ಕರಿಸಿದ ಬಳಿಕ ಕಳೆದ ಒಂದೂವರೆ ವರ್ಷದಿಂದ ಒಬ್ಬೊಬ್ಬರ ಕಣ್ಮೀರ ಕತೆ ಹೇಳತೀರದು. ಕೊರೋನಾ ಬರಬಾರದು ಎಂದು ಹಾವನ್ನೇ ಕಚ್ಚಿ ಕಚ್ಚಿ ತಿಂದಿದ್ದಾನೆ. ಪರಿಣಾಮ ಪೊಲೀಸರ ಅತಿಥಿಯಾಗಿದ್ದಾನೆ. ಇನ್ನು ಬ್ಲಾಕ್, ವೈಟ್, ಯೆಲ್ಲೋ ಫಂಗಸ್ ನಡುವೆ ಮತ್ತೊಂದು ಫಂಗಸ್ ಭಾರತದಲ್ಲಿ ಪತ್ತೆಯಾಗಿದೆ. ಕೊರೋನಾ ಶಾಕಿಂಗ್ ಕತೆಗಳ ಸಂಪೂರ್ಣ ವಿಡಿಯೋ ಇಲ್ಲಿದೆ.