ಕೊರೋನಾ ಮಧ್ಯೆ ಅಫ್ಘಾನಿಸ್ತಾನ್ To ಹೈದರಾಬಾದ್: ಮಂಡ್ಯ ವೈದ್ಯೆ ಸಾಧನೆ!

ಕೊರೋನಾ ಮಧ್ಯೆ ಅಫ್ಘಾನಿಸ್ತಾನ್ To ಹೈದರಾಬಾದ್: ಮಂಡ್ಯ ವೈದ್ಯೆ ಸಾಧನೆ!

Published : Apr 22, 2020, 09:03 PM ISTUpdated : Apr 22, 2020, 09:37 PM IST

ಕೊರೋನಾ ಎಮರ್ಜೆನ್ಸಿ ಮಧ್ಯೆ ಮಂಡ್ಯ ಡಾಕ್ಟರ್ ಬಹುದೊಡ್ಡ ಸಾಧನೆ ಮಾಡಿದ್ದಾರೆ. ಅಫ್ಘಾನಿಸ್ಥಾನದ ಯುವಕನಿಗೆ ಮಂಡ್ಯದ ಡಾಕ್ಟರ್ ನೆರವಾಗಿ ಸಾಧನೆಗೈದಿದ್ದಾರೆ. 

ಬೆಂಗಳೂರು, (ಏ.22): ವಿಶ್ವಾದ್ಯಂತ ಲಕ್ಷಾಂತರ ಮಂದಿ ಮರಣ ಮೃದಂಗ ನಡೆಸುತ್ತಿರುವ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಮೈಸೂರು ಮೂಲದ ವೈದ್ಯೆಯೊಬ್ಬರಿಗೆ ಅಮೆರಿಕದಲ್ಲಿ 'ಡ್ರೈವ್ ಆಫ್ ಹಾನರ್' ಗೌರವ ಸಲ್ಲಿಕೆ ಮಾಡಲಾಗಿದೆ.

ಇದೀಗ ಅದೇ ಮೈಸೂರು ಪಕ್ಕದ ಮಂಡ್ಯ ಜಿಲ್ಲೆಯ ಡಾಕ್ಟರ್ ಮಾಡಿದ ಸಾಧನೆಗೆ ಅಫ್ಘಾನಿಸ್ಥಾನದಲ್ಲಿ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?