ಕೊರಗಜ್ಜನ ಪವಾಡ; ಹುಂಡಿಗೆ ಕಾಂಡೋಮ್ ಹಾಕಿದ್ದ ದುಷ್ಕರ್ಮಿಗಳು ಪೊಲೀಸರ ಬಲೆಗೆ!

ಕೊರಗಜ್ಜನ ಪವಾಡ; ಹುಂಡಿಗೆ ಕಾಂಡೋಮ್ ಹಾಕಿದ್ದ ದುಷ್ಕರ್ಮಿಗಳು ಪೊಲೀಸರ ಬಲೆಗೆ!

Published : Apr 01, 2021, 10:59 PM IST

4 ತಿಂಗಳ ಹಿಂದೆ ಕೊರಗಜ್ಜನ ಕ್ಷೇತ್ರದ ಹುಂಡಿಯಲ್ಲಿ ಕಾಂಡೋಮ್ ಹಾಕಿ ಅಪಚಾರ ಎಸಗಿದ್ದ ದುಷರ್ಮಿಗಳನ್ನು ಸ್ವಾಮಿ ಕೊರಗಜ್ಜನೇ ಪತ್ತೆ ಹಚ್ಚಿದ ಘಟನೆ ನಡೆದಿದೆ. ಇದುವರೆಗೂ ಪತ್ತೆಯಾಗದ ದುಷ್ಕರ್ಮಿಗಳಲ್ಲಿ ಒರ್ವ ರಕ್ತ ಕಾರಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು  ತಪ್ಪು ಕಾಣಿಕೆ ನೀಡಲು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಕೊರಗಜ್ಜ ತನ್ನ ಪವಾಡ ತೋರಿಸಿದ್ದಾನೆ. ಕರ್ನಾಟಕದಲ್ಲಿನ ಕೊರೋನಾ, ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?