ಮಂಗಳೂರಿನ 3 ದೇವಸ್ಥಾನ ಸೇರಿ 6 ಸ್ಥಳಗಳಲ್ಲಿ ಸ್ಫೋಟಕ್ಕೆ ಸಂಚು, ತನಿಖೆಯಲ್ಲಿ ಬಹಿರಂಗ!

ಮಂಗಳೂರಿನ 3 ದೇವಸ್ಥಾನ ಸೇರಿ 6 ಸ್ಥಳಗಳಲ್ಲಿ ಸ್ಫೋಟಕ್ಕೆ ಸಂಚು, ತನಿಖೆಯಲ್ಲಿ ಬಹಿರಂಗ!

Published : Nov 24, 2022, 10:40 PM IST

ಮಂಗಳೂರು ಸ್ಫೋಟದ ಹೊಣೆ ಹೊತ್ತ ಉಗ್ರ ಸಂಘಟನೆ,  ಮಂಗಳೂರಿನ 3 ದೇವಸ್ಥಾನ ಸೇರಿ 6 ಸ್ಥಳಗಳಲ್ಲಿ ಸ್ಫೋಟಕ್ಕೆ ಸಂಚು, ಕುಕ್ಕರ್ ನೋಡಿ ಬೆಚ್ಚಿ ಬಿದ್ದ ಕರ್ನಾಟಕ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮಂಗಳೂರು ಸ್ಫೋಟ ಪ್ರಕರಣದ ತನಿಖೆಯಲ್ಲಿ ಮತ್ತಷ್ಟು ಮಾಹಿತಿ ಬಹಿರಂಗವಾಗಿದೆ. ಉಗ್ರ ಆರೀಖ್ ಟಾರ್ಗೆಟ್ ಮಂಗಳೂರಿನ 6 ಸ್ಥಳಗಳು. ಕದ್ರಿ ದೇವಸ್ಥಾನ ಸೇರಿ 3 ದೇವಸ್ಥಾನ, ಆರ್‌ಎಸ್‌ಎಸ್ ಕಚೇರಿ ಸೇರಿ 6 ಕಡೆಗಳಲ್ಲಿ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು ಅನ್ನೋದು ಬಹಿರಂಗವಾಗಿದೆ.ಉಗ್ರ ಶಾರೀಖ್ ಆರ್‌ಎಸ್‌ಎಸ್ ಶಕ್ತಿ ಕೇಂದ್ರವನ್ನು ಟಾರ್ಗೆಟ್ ಮಾಡಿರುವುದು ಗೂಗಲ್ ಸರ್ಚ್ ಮೂಲಕ ಬಹಿರಂಗವಾಗಿದೆ. ಮಂಗಳೂರು ಸ್ಫೋಟವನ್ನು ನಾವೇ ಮಾಡಿದ್ದೇವೆ ಎಂದು ಹೆಸರು ಕೇಳದ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಸಂಘಟನೆ ಹೇಳಿದೆ. ನಮ್ಮ ಸದಸ್ಯ ಯಶಸ್ವಿಯಾಗಿ ಕೆಲಸ ಮಾಡಿದ್ದಾನೆ ಎಂದು ಸಂಘಟನೆ ಹೇಳಿದೆ. ಇಷ್ಟೇ ಅಲ್ಲ ಈ ಸ್ಫೋಟಕ್ಕೆ ಕಾರಣಗಳನ್ನು ಹೇಳಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more