ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ತಿರುಗೇಟು ಕೊಟ್ಟ ಸಿಎಂ ಬೊಮ್ಮಾಯಿ

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ತಿರುಗೇಟು ಕೊಟ್ಟ ಸಿಎಂ ಬೊಮ್ಮಾಯಿ

Published : Jul 31, 2021, 05:19 PM IST

ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಘೋಷಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ.

ನವದೆಹಲಿ, (ಜು.31): ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಘೋಷಿಸಿದ್ದಾರೆ. 

ಮೇಕೆದಾಟು ವಿಷಯದಲ್ಲಿ ತಮಿಳುನಾಡು ಪರ : ಅಣ್ಣಾಮಲೈ

ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಉಪವಾಸ ಬೇಕಾದ್ರೂ ಮಾಡಲಿ, ಊಟ ಬೇಕಾದ್ರು ಮಾಡಲಿ. ಮೇಕೆದಾಟು ಡ್ಯಾಂ ನಿರ್ಮಾಣ ಮಾಡಲು ನಮಗೆ ಹಕ್ಕಿದೆ. ನಾವು ಮೇಕೆದಾಟು ಅಣೆಕಟ್ಟು ನಿರ್ಮಿಸಿಯೇ ತೀರುತ್ತೇವೆ ಎಂದು  ಅಣ್ಣಾಮಲೈಗೆ ಟಾಂಗ್ ಕೊಟ್ಟರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?