ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ಡಿಕೆ ಕಿಡಿ

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ಡಿಕೆ ಕಿಡಿ

Published : Jan 01, 2023, 03:49 PM IST

ಅಮುಲ್‌'ನೊಂದಿಗೆ ಕೆಎಂಎಫ್ ಸಂಸ್ಥೆ ವಿಲೀನ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
 

ಅಮಿತ್‌ ಶಾ ವಿರುದ್ಧ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದು,  KMF ಸಂಸ್ಥೆ ವಿಲೀನ ಕನ್ನಡಿಗರಿಗೆ ಮಾಡುವ ಅನ್ಯಾಯ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಕರ್ನಾಟಕದ ಹಾಲಿಗೆ ಗುಜರಾತಿನ ಹುಳಿ ಹಿಂಡುವ ಯತ್ನ. ಕನ್ನಡ ಮತ್ತು ಕರ್ನಾಟಕದ ಮೇಲೆ ಮೇಲೆ ಸದಾ ಪ್ರಹಾರ. ಕೇಂದ್ರ ಕನ್ನಡಿಗರ ವಿರುದ್ಧ ರಕ್ಕಸ ನೀತಿ ಮುಂದುವರೆಸಿದೆ. ಇದು ಕರ್ನಾಟಕವನ್ನು ಗುಜರಾತ್‌ ಮಾಡುವ ಧೂರ್ತ ಹುನ್ನಾರ. ಕರ್ನಾಟಕದ ಮೇಲೆ ಏಕೆ ಅಸಹನೆ, ವೈಶಮ್ಯ ಎಂದು ಕೇಳಿದ್ದಾರೆ. ನಂದಿನಿ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಟ್ವೀಟ್‌ ಮೂಲಕ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ ...

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more