ಮೋದಿ@20 ಪುಸ್ತಕ ಬಿಡುಗಡೆ, ಮೋದಿ ಸಾಧನೆ ಬಗ್ಗೆ ಸಂವಾದ ಕಾರ್ಯಕ್ರಮ!

ಮೋದಿ@20 ಪುಸ್ತಕ ಬಿಡುಗಡೆ, ಮೋದಿ ಸಾಧನೆ ಬಗ್ಗೆ ಸಂವಾದ ಕಾರ್ಯಕ್ರಮ!

Published : Sep 24, 2022, 01:47 PM IST

ನರೇಂದ್ರ ಮೋದಿ  ಗುಜರಾತ್ ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ 20 ವರ್ಷಗಳು ಕಳೆದಿರುವ ಹಿನ್ನೆಲೆ   ಮೋದಿ@20 ಪುಸ್ತಕ ಬಿಡುಗಡೆ ಮಾಡಲಾಯ್ತು.
 

ಬೆಂಗಳೂರು (ಸೆ. 24): ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಿಯಾಗಿ 20 ವರ್ಷಗಳ ಪೂರೈಸಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಮೋದಿ@20 ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಬಿಜೆಪಿ ಎಂಎಲ್‌ಸಿ ರವಿಕುಮಾರ್‌, ಗೋಪಿನಾಥ್‌ ರೆಡ್ಡಿ, ಕಲಾವಿದ ಪ್ರಕಾಶ್‌ ಬೆಳವಾಡಿ ಹಾಜರಿದ್ದರು. ಈ ವೇಳೆ ಮಾತನಾಡಿದ ರಾಜೀವ್‌ ಚಂದ್ರಶೇಖರ್‌, ಪ್ರಧಾನಿ ಮೋದಿ ಸರ್ಕಾರ ಕೋವಿಡ್‌ ಅನ್ನು ಸಮರ್ಥವಾಗಿ ನಿಭಾಯಿಸಿದೆ. ತೆರಿಗೆ ಸಂಗ್ರಹಣೆಯಲ್ಲಿ ಟಾರ್ಗೆಟ್‌ಗಿಂತ ದೊಡ್ಡ  ಗುರಿ ಮುಟ್ಟಿದ್ದೇವೆ ಎಂದು ಹೇಳಿದರು.

ಮುಂದಿನ ಶತಮಾನ ಭಾರತದ್ದು: ರಾಜೀವ್‌ ಚಂದ್ರಶೇಖರ್‌

ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಸುಧಾರಣೆ ತಂದು ಗುರಿ ಸಾಧಿಸಲು ಮೋದಿ ಸರ್ಕಾರ ಪಣ ತೊಟ್ಟಿದೆ. ನವ ಭಾರತ ಎನ್ನುವುದು ಬರೀ ಘೋಷಣೆಯಲ್ಲಿ ಮೋದಿ ಸರ್ಕಾರ ಗುರಿ ಹಾಗೂ ಮಿಷನ್‌ ಎಂದು ಈ ವೇಳೆ ಹೇಳಿದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more