ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

Published : Jan 14, 2024, 03:16 PM IST

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಇಲ್ಲಿದೆ ನೋಡಿ..

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಡ್ವಾಣಿ ಮತ್ತು ಮೋದಿಯವರದ್ದು ಗುರು-ಶಿಷ್ಯರ ಸಂಬಂಧ. ರಾಮಜನ್ಮಭೂಮಿಗೆ ಮುಕ್ತಿ ಕೊಡಿಸುವ ಹೋರಾಟದಲ್ಲಿ ಗುರುವಿನ ಪಾತ್ರ ದೊಡ್ಡದಾದ್ರೆ, ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ಹಾದಿಯಲ್ಲಿ ಶಿಷ್ಯನದ್ದು ಮಹತ್ವದ ಪಾತ್ರ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಮೋದಿ ಬಗ್ಗೆ ಅಡ್ವಾಣಿ ಇಂಥದ್ದೊಂದು ಮಾತನ್ನು ಹೇಳಿದ್ದೇಕೆ..? ವಿಡಿಯೋದಲ್ಲಿದೆ ವಿವರ..
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more