ಇಸ್ರೋ ವಿಜ್ಞಾನಿಗಳ ಸಾಧನೆ ನೆನೆದು ಪ್ರಧಾನಿ ಮೋದಿ ಭಾವುಕ !

ಇಸ್ರೋ ವಿಜ್ಞಾನಿಗಳ ಸಾಧನೆ ನೆನೆದು ಪ್ರಧಾನಿ ಮೋದಿ ಭಾವುಕ !

Published : Aug 26, 2023, 11:29 AM IST

ಹೊಸತನ್ನು ಹೊಸ ರೀತಿಯಲ್ಲಿ ಯೋಚಿಸುವ ಭಾರತ ಇದು. ಅಲ್ಲದೇ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಶಹಬ್ಬಾಸ್‌ ಎಂದರು.
 

ಬೆಂಗಳೂರು: ಇಸ್ರೋ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ ಪ್ರಧಾನಿ ನರೇಂದ್ರ ಮೋದಿ(Narendra Modi), ಅವರ ಸಾಧನೆ ನೆನೆದು ಭಾವುಕರಾದರು. ವಿಜ್ಞಾನಿಗಳ ಮುಂದೆ ಕಣ್ತುಂಬಿಕೊಂಡು ಪ್ರಧಾನಿ ಮೋದಿ ಕೈ ಮುಗಿದರು. ಇದೇ ವೇಳೆ ವಿಜ್ಞಾನಿಗಳ ಸಾಧನೆ ಕೊಂಡಾಡಿ, ಇಸ್ರೋಗೆ(ISRO) ಶಹಬ್ಬಾಸ್‌ ಎಂದಿದ್ದಾರೆ. ನನ್ನ ತನು-ಮನ ಖುಷಿಯಿಂದ ತುಂಬಿ ತುಳುಕುತ್ತಿದೆ. ನಾನು ದಕ್ಷಿಣ ಆಫ್ರಿಕಾದಲ್ಲಿ ಇದ್ದರೂ, ನನ್ನ ಮನಸ್ಸುಇಲ್ಲೇ ಇತ್ತು. ನನಗೆ ಒಂದೊಂದು ಸಾರಿ ಅನಿಸುತ್ತದೆ. ನಾನು ನಿಮಗೆ ಮೋಸ ಮಾಡುತ್ತಿದ್ದೇನೆಂದು ಎಂದು ಮೋದಿ ಹೇಳಿದರು. ನಿಮ್ಮ ಪರಿಶ್ರಮ, ಧೈರ್ಯ ನಾನು ಸೆಲ್ಯೂಟ್‌ ಹೊಡೆಯುತ್ತೇನೆ. ಜಗತ್ತು ಭಾರತದ ವೈಜ್ಞಾನಿಕ ಮನೋಭಾವ ಗೌರವಿಸಿದೆ. ಚಂದ್ರಯಾನ 3(chandrayaan 3) ಕೇವಲ ಭಾರತದದ್ದಲ್ಲ, ಮನುಕುಲದ ಯಶಸ್ಸು. ಭಾರತ ವಿಶ್ವಕ್ಕೆ ಚಂದ್ರನ ಹೊಸ ರಸ್ತೆ ತೋರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. 

ಇದನ್ನೂ ವೀಕ್ಷಿಸಿ: ಚಂದ್ರಯಾನ -2 ತಲುಪಿದ ಸ್ಥಳ ಇನ್ಮುಂದೆ ತಿರಂಗಾ ಪಾಯಿಂಟ್‌: ಮೋದಿ ಘೋಷಣೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more