ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

Published : Aug 22, 2025, 03:14 PM IST

ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆಯ ಲಾಭ-ನಷ್ಟಗಳೇನು?

ಬೆಂಗಳೂರು (ಆ.22): ಭಾರತದ ಅತಿದೊಡ್ಡ ತೆರಿಗೆ ಸುಧಾರಣೆಗಳಲ್ಲಿ ಒಂದಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. 

ದೇಶದಲ್ಲಿ ಚಾಲ್ತಿಯಲ್ಲಿರುವ ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ, ಇನ್ನು ಮುಂದೆ ಕೇವಲ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಂತ್ರಿಗಳ ಗುಂಪು ಶಿಫಾರಸು ಮಾಡಿದೆ.

ಈ ನಿರ್ಧಾರವು ಗ್ರಾಹಕರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರಲಿದ್ದು, ಇದನ್ನು ಮೋದಿ ಸರ್ಕಾರವು ದೀಪಾವಳಿ ಉಡುಗೊರೆ ಎಂದು ಘೋಷಿಸುವ ಸಾಧ್ಯತೆ ಇದೆ. ಆದರೆ, ಈ ನಿರ್ಣಯದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ, ಮತ್ತು ಆರ್ಥಿಕತೆಯ ಮೇಲೆ ಇದರ ಪರಿಣಾಮವೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more