vuukle one pixel image

ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

Suvarna News  | Updated: Jul 23, 2021, 11:34 PM IST

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.