ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು, 1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್ ಕ್ಲಾಸ್ ಮಾಡಲಾಗುತ್ತದೆ. ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ. ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ.
ಬೆಂಗಳೂರು (ಜ.06): ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ (Bengaluru) ಕೊರೋನಾ (Corona) ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು, 1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್ ಕ್ಲಾಸ್ ಮಾಡಲಾಗುತ್ತದೆ. ರಾಜ್ಯದಲ್ಲಿ ಒಮಿಕ್ರಾನ್ (omicron) ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ. ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ.
Corona Update ಕರ್ನಾಟಕದಲ್ಲಿ ಕೊರೋನಾ ಕೇಸ್ ದ್ವಿಗುಣ, ಹೆಚ್ಚಾಯ್ತು ಆತಂಕ
ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಬಂದವರಿಂದ ಕೊರೋನಾ ಸೋಂಕು ಹರಡಿಗೆ ಬಂಡೀಪುರದ ರೆಸಾರ್ಟ್‌ನ ಐವರು ಸಿಬ್ಬಂದಿಗೆ ಕೊರೋನಾ (Corona) ಪಾಸಿಟಿವ್ ಬಂದಿದೆ. ಇನ್ನು ದೇಶದಲ್ಲಿ ದಿನದಿನವೂ ಕೇಸ್‌ಗಳು ಹೆಚ್ಚಾಗುತ್ತಿದ್ದು ಮುಂದಿನ ಎರಡು ವಾರಗಳು ಭಾರತಕ್ಕೆ ನಿರ್ಣಾಯಕ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ.