ಕೇರಳ ಇದೀಗ ದೇಶದಲ್ಲೇ ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವ ರಾಜ್ಯವಾಗಿ ಹೊರಹೊಮ್ಮಿದೆ.
ಬೆಂಗಳೂರು (ಅ. 31): ಕೇರಳ ಇದೀಗ ದೇಶದಲ್ಲೇ ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವ ರಾಜ್ಯವಾಗಿ ಹೊರಹೊಮ್ಮಿದೆ.
ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸತತವಾಗಿ ತಲಾ 7000ಕ್ಕಿಂತ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಗುರುವಾರ ದಾಖಲೆಯ 8790 ಕೇಸು ಪತ್ತೆಯಾಗಿದ್ದರೆ, ಶುಕ್ರವಾರ 7020 ಕೇಸು ಪತ್ತೆಯಾಗಿದೆ.